ಕಬಡ್ಡಿ ಪಂದ್ಯಾವಳಿ: ಸರಳಾದೇವಿ ಕಾಲೇಜ್ ವಿದ್ಯಾರ್ಥಿನಿಯರ ತಂಡಕ್ಕೆ ಗೆಲುವು

ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಅಂತರ ಮಹಾವಿದ್ಯಾಲಯಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದಾರೆ.
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಎಸ್ ಜಿಆರ್‌ಸಿಎಂಜಿಸಿಎಂಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಈಚೆಗೆ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲವು ಸಾಧಿಸಿರುವುದಕ್ಕೆ ಕಾಲೇಜಿನ ಪ್ರಾಚಾರ್ಯರಾದ ಡಾ.‌ಮಂಜುನಾಥ ರೆಡ್ಡಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ
ಪಂಪನಗೌಡ, ಕಾಲೇಜಿನ ಪ್ರಾಧ್ಯಾಪಕರು ಸಂತಸ ವ್ಯಕ್ತಪಡಿಸಿ ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.
—–

 

Leave a Reply

Your email address will not be published. Required fields are marked *