
ಬೆಂಗಳೂರು, ಅ. 16: ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.
ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
