ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸೋಣ – ಮಾಜಿ ಸಚಿವ,ಶಾಸಕಬಿ.ನಾಗೇಂದ್ರ
ಬಳ್ಳಾರಿ, ಡಿ.16: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಜ.3 ರಂದು ನಗರದಲ್ಲಿ ಏರ್ಪಡಿಸಲಿರುವ ಮಹರ್ಷಿ ಶ್ರೀ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಸಂಭ್ರಮ, ಸಡಗರಗಳಿಂದ ಯಶಸ್ವಿಗೊಳಿಸೋಣ ಎಂದು ಮಾಜಿ ಸಚಿವ, ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಹೇಳಿದರು. ಮಂಗಳವಾರ…
