Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸಲು ಜೆ.ಎಸ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಗೌರವ - Karnataka Kahale

ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸಲು ಜೆ.ಎಸ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಗೌರವ

ಬಳ್ಳಾರಿ: ನಗರದ ಸಾಮಾಜಿಕ ಕಾರ್ಯಕರ್ತ, ಹೋರಾಟಗಾರ, ಸಿಎಂಎಸ್ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸಲು ಜೆ.ಎಸ್ ಅವರಿಗೆ ‌ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಲಭಿಸಿದೆ.
ನವ ದೆಹಲಿಯ ಪಂಚಶೀಲ ಆಶ್ರಮದಲ್ಲಿ ಜರುಗಿದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಸ್‌. ಸುಮನಾಕ್ಷರ್ ಅವರು
ಬುದ್ಧ ಪ್ರಿಯ ಶ್ರೀನಿವಾಸಲು ಜೆ.ಎಸ್ ಗೆ ಅವರಿಗೆ
ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ರಾಷ್ಟ್ರೀಯ ಪ್ರಧಾ‌ನ ಕಾರ್ಯದರ್ಶಿ ಜಯ ಸುಮನಾಕ್ಷರ್, ಕರ್ನಾಟಕ ರಾಜ್ಯ ಬಿಡಿಎಸ್ಎ ಅಧ್ಯಕ್ಷ, ಹಿರಿಯ ಪತ್ರಕರ್ತ ಚೆಲುವರಾಜು‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

*****