Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಿಎಮ್‌ಎಸ್ ಜಿಲ್ಲಾ ಪ್ರದಾನ‌ಕಾರ್ಯದರ್ಶಿ ಸಿ. ಶಿವಕುಮಾರ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪ್ರದಾನ - Karnataka Kahale

ಸಿಎಮ್‌ಎಸ್ ಜಿಲ್ಲಾ ಪ್ರದಾನ‌ಕಾರ್ಯದರ್ಶಿ ಸಿ. ಶಿವಕುಮಾರ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪ್ರದಾನ

ಬಳ್ಳಾರಿ: ಸಿಎಂಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೋರಾಟಗಾರ ಸಿ.‌ಶಿವಕುಮಾರ್ ಅವರಿಗೆ ‌ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಲಭಿಸಿದೆ.
ನವ ದೆಹಲಿಯ ಪಂಚಶೀಲ ಆಶ್ರಮದಲ್ಲಿ ಇತ್ತೀಚೆಗೆ
ಜರುಗಿದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಸ್‌. ಸುಮನಾಕ್ಷರ್ ಅವರು ಸಿ. ಶಿವಕುಮಾರ್ ಅವರಿಗೆ
ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ರಾಷ್ಟ್ರೀಯ ಪ್ರಧಾ‌ನ ಕಾರ್ಯದರ್ಶಿ ಜಯ ಸುಮನಾಕ್ಷರ್, ಕರ್ನಾಟಕ ರಾಜ್ಯ ಬಿಡಿಎಸ್ಎ ಅಧ್ಯಕ್ಷ, ಹಿರಿಯ ಪತ್ರಕರ್ತ ಚೆಲುವರಾಜು‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
*****