Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್.ನಿರುಗುಡಿ ನೇಮಕ - Karnataka Kahale

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್.ನಿರುಗುಡಿ ನೇಮಕ

ಬಳ್ಳಾರಿ,ಆ.1: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶಿಕ್ಷಣ ವಿಭಾಗದ ಡಾ.ಸಾಹೇಬ ಅಲಿ ಎಚ್.ನಿರುಗುಡಿ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೆ ಕುಲಪತಿಗಳಾಗಿದ್ದ ಪ್ರೊ.ಸಿದ್ದು ಪಿ ಆಲಗೂರು ಅವರು ಅಧಿಕಾರವನ್ನು ಮಂಗಳವಾರ ಹಸ್ತಾಂತರ ಮಾಡಿದರು.
ಪ್ರೊ. ಆಲಗೂರ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್ ನಿರುಗುಡಿ ಅವರು ಅಧಿಕಾರ ಸ್ವೀಕರಿಸಿದರು.
———-