Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ನವದೆಹಲಿ: ಕರ್ನಾಟಕ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ - Karnataka Kahale

ನವದೆಹಲಿ: ಕರ್ನಾಟಕ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

 


ನವದೆಹಲಿ ಆ. 15: ಇಲ್ಲಿನ ಸರ್ದಾರ‌ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ-2ರ ಶರಾವತಿಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತೆ ಶ್ರೀಮತಿ ಎಂ.ಇಮ್ ಕೊಂಗ್ಲ್ ಜಮೀರ್ ಅವರು ರಾಷ್ಡ್ರಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಭವನದ ಅಧಿಕಾರಿ :ಸಿಬ್ಬಂದಿ ಉಪಸ್ಥಿತರಿದ್ದರು.