ರಾಜ್ಯಪಾಲರ ಚಹಾಕೂಟದಲ್ಲಿ ಸಿಎಂ, ಡಿಸಿಎಂ ಭಾಗಿ

ಬೆಂಗಳೂರು, ಆ.16: 77 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿ ಮಂಗಳವಾರ ಸಂಜೆ ರಾಜ್ಯಪಾಲರಾದ  ಥಾವರ್‌ ಚಂದ್‌ ಗೆಹ್ಲೋಟ್‌ ಅವರು   ಆಯೋಜಿಸಿದ್ದ ಚಹಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರು ಭಾಗವಹಿಸಿದ್ದರು.              ಹಿರಿಯ ಸಚಿವ ಕೆ ಹೆಚ್ ಮುನಿಯಪ್ಪ ಅವರು ಸೇರಿದಂತೆ ಹಲವು ಗಣ್ಯರು ಚಹಾಕೂಟದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *