Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ಪಾಲಿಕೆಯಲ್ಲಿ ಶಾಸಕ ಭರತ್ ರೆಡ್ಡಿ ನೂತನ ಕಚೇರಿ ಆರಂಭ - Karnataka Kahale

ಬಳ್ಳಾರಿ ಪಾಲಿಕೆಯಲ್ಲಿ ಶಾಸಕ ಭರತ್ ರೆಡ್ಡಿ ನೂತನ ಕಚೇರಿ ಆರಂಭ

ಬಳ್ಳಾರಿ, ಆ.22: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಶಾಸಕರ ನೂತನ ಅಧಿಕೃತ ಕಚೇರಿಗೆ ಪೂಜೆ ಮಾಡಿ ಉದ್ಘಾಟಿಸಲಾಯಿತು.


ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹೂ ಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮೇಯರ್ ತ್ರಿವೇಣಿ,ಉಪ ಮೇಯರ್ ಜಾನಕಿ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.


—–