Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ :87 ವಿದ್ಯಾರ್ಥಿಗಳಿಂದ ರಕ್ತದಾನ - Karnataka Kahale

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ :87 ವಿದ್ಯಾರ್ಥಿಗಳಿಂದ ರಕ್ತದಾನ

ಬಳ್ಳಾರಿ, ಡಿ 6: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಯೂತ್ ಕ್ರಾಸ್  ಹಾಗೂ ಎಚ್ ಡಿ ಎಫ್ ಸಿ ಬ್ಯಾಂಕ್ ಇವರ ಸಂಯುಕ್ತಾಶಯದಲ್ಲಿ ವಿದ್ಯಾರ್ಥಿಗಳಿಗಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಶಿಬಿರದಲ್ಲಿ 87 ಜನ ವಿದ್ಯಾರ್ಥಿಗಳು ರಕ್ತದಾನವನ್ನು ಮಾಡಿ ಸಮಾಜಮುಖಿ , ಜೀವಪರ ಕೆಲಸಗಳಿಗೆ ಕೈಜೋಡಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್.ಕೆ.ಮಂಜುನಾಥ್ ರೆಡ್ಡಿ ಅವರು ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಬಸರೆಡ್ಡಿ, ಡಾ.ಉದಯಕುಮಾರ್ ಹಾಗೂ ಎಚ್ ಡಿ ಎಫ್‌ ಸಿ ಬ್ಯಾಂಕಿನ  ಸವಿತಾ ಮಿಟ್ಟೆಯವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ.ಶೋಭಾರಾಣಿ , ಕಾಲೇಜಿನ ರೆಡ್ ಯೂತ್ ಕ್ರಾಸ್ ಘಟಕದ ಸಂಚಾಲಕಿ ಡಾ.ಪಲ್ಲವಿ ಅವರು ಇದ್ದರು.