Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ - Karnataka Kahale

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ

ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.          ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರಿಸಿದರು.     ಈವರೆಗೆ ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.