ಸಿದ್ಧರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ

ಮೈಸೂರು, ಏ.26: ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಿದರು. ಸಿದ್ದರಾಮಯ್ಯ ಅವರು  ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಸಿದ್ದರಾಮನಹುಂಡಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.‌

Leave a Reply

Your email address will not be published. Required fields are marked *