ತುಂಗಭದ್ರಾ ಜಲಾಶಯ: ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ

ಹೊಸಪೇಟೆ:  ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.

ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರ ಸಂಜೆ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ತಜ್ಞರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *