Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಂಡೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಭಾಗಿ - Karnataka Kahale

ಸಂಡೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಭಾಗಿ

ಸಂಡೂರು, ಸೆ.11:  ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಅವರು  ಬುಧವಾರ  ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಸದಸ್ಯತ್ವ ಅಭಿಯಾನ ಸಭೆ ನಡೆಸಿದರು.                        ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌, ಮಾಜಿ ಸಚಿವ  ಬಿ. ಶ್ರೀರಾಮುಲು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು,  ಮಾಜಿ ಸಂಸದ  ವೈ. ದೇವೇಂದ್ರಪ್ಪ, ಪರಿಷತ್‌ ಸದಸ್ಯ ಕೇಶವ ಪ್ರಸಾದ್‌, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್‌ ಮಾಕನೂರು, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

—–