Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ - Karnataka Kahale

ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.1:  ವಿಧಾನ ಸೌಧ ಮುಂಭಾಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಹಗಲು ವೇಷ ಹಿರಿಯ ಕಲಾವಿದ  ದರೋಜಿ ಅಶ್ವ ರಾಮಣ್ಣ  ಅವರಿಗೆ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಮಂತ್ರಿ ಡಾ ಜಿ ಪರಮೇಶ್ವರ್, ವಿಧಾನ‌ಪರಿಷತ್ತು‌ ಸಭಾಧ್ಯಕ್ಷ  ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಭೈರತಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.