ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ‌ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರ್ರವಾರ ಸಂಜೆ ಉದ್ಘಾಟಿಸಿದರು.        ವಿಧಾನಸೌಧದ ಭವ್ಯ ಮೆಟ್ಡಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಡಾ. ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *