ಹಿಟ್ನಾಳ್ ಪರೀಕ್ಷಾ ಕೇಂದ್ರಕ್ಕೆ ಕುಲಪತಿ ಪ್ರೊ. ಬಿ.ಕೆ ರವಿ ದಿಢೀರ್‌ ಭೇಟಿ

ಕೊಪ್ಪಳ : ಹಿಟ್ನಾಳನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಗುರುವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ನಿರ್ಭಯವಾಗಿ, ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆಯುತ್ತಿರುವುದನ್ನು ವಿವಿಧ ಕೊಠಡಿಗಳಿಗೆ ತೆರಳಿ ಖಚಿತ ಪಡಿಸಿಕೊಂಡರು.
ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.

Leave a Reply

Your email address will not be published. Required fields are marked *