Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಮಾ.29ರಂದು ಬೀದರ್‌ನಲ್ಲಿ ಕೆಯುಡಬ್ಲೂಜೆ ಸರ್ವ ಸದಸ್ಯರ ಸಭೆ - Karnataka Kahale

ಮಾ.29ರಂದು ಬೀದರ್‌ನಲ್ಲಿ ಕೆಯುಡಬ್ಲೂಜೆ ಸರ್ವ ಸದಸ್ಯರ ಸಭೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 92ನೇ ಸರ್ವ ಸದಸ್ಯರ ಮಹಾಸಭೆಯು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 29ರಂದು ಬೆಳಿಗ್ಗೆ 9.45ಕ್ಕೆ ಝೀರಾ ಕನ್ವೇಷನಲ್ ಹಾಲ್, ನಾವದಗೇರಿ, ಜನವಾಡ ರಸ್ತೆ, ಬೀದರ -585401 ಇಲ್ಲಿ ನಡೆಯಲಿದೆ. ಸಂಘದ ಸದಸ್ಯರುಗಳು ಮಹಾಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.