ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರನ್ನು ಭೇಟಿಮಾಡಿದ ಬಿಹಾರ ಸಚಿವ ನಬಿನ್

ಬೆಂಗಳೂರು, ಆ. 27: ಬಿಹಾರದ ರಸ್ತೆ ನಿರ್ಮಾಣ ಇಲಾಖೆಯ ಸಚಿವರಾದ ನಿತೀನ್ ನಬಿನ್ ನೇತೃತ್ವದ ನಿಯೋಗವು ಶುಕ್ರವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿತು.
ಕರ್ನಾಟಕದ ಮುಲಭೂತ ಸೌಲಭ್ಯ ಅಭಿವೃದ್ಧಿ ಬಗ್ಗೆ ಸಿ. ಸಿ. ಪಾಟೀಲರು ಮತ್ತು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೃಷ್ಣರೆಡ್ಡಿ ಅವರು ಮಾಹಿತಿ ನೀಡಿದರು.


*****

Leave a Reply

Your email address will not be published. Required fields are marked *