ಬಳ್ಳಾರಿಯಲ್ಲಿ ಜಿಲ್ಲಾ ಖನಿಜ ನಿಧಿಯ ಪ್ರಗತಿ ಪರಿಶೀಲನಾ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಶಾಸಕರು ಭಾಗಿ

ಬಳ್ಳಾರಿ, ಸೆ.9: ಜಿಲ್ಲಾ ಖನಿಜ ನಿಧಿಯ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಶಾಸಕರಾದ ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಎಂ.ಎಸ್. ಸೋಮಲಿಂಗಪ್ಪ, ಬಿ.ನಾಗೇಂದ್ರ, ಈ.ತುಕಾರಾಂ, ಜಿ. ಸೋಮಶೇಖರ್ ರೆಡ್ಡಿ, ಜೆ.ಎನ್ ಗಣೇಶ್, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.


*****

Leave a Reply

Your email address will not be published. Required fields are marked *