Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿಯಾಗಿ ಡಾ.ಈರಣ್ಣ ಸೇಮಕ - Karnataka Kahale

ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿಯಾಗಿ ಡಾ.ಈರಣ್ಣ ಸೇಮಕ

ಲಸಿರುಗುಪ್ಪ, ಸೆ.16: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಈರಣ್ಣ ಅವರು ತಾಲೂಕು ವೈದ್ಯಾಧಿಕಾರಿಯಾಗಿ ವರ್ಗವಾಗಿದ್ದಾರೆ.
ಈ ಕುರಿತಂತೆ ಸರಕಾರದ ಅಧೀನ ಕಾರ್ಯದರ್ಶಿ ಶಿವಶಂಕರ್ ಅವರ ಅಧಿಸೂಚನಾ ಪತ್ರದಲ್ಲಿ ಸಾರ್ವಜನಿಕರು ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ
ಕೂಡಲೇ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಡಾ.ಈರಣ್ಣ ಅವರನ್ನು ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿಯಾಗಿ ವರ್ಗಾಯಿಸಲಾಗಿದೆ ಎಂದು ಆದೇಶಿಸಿದ್ದಾರೆ.
*****