ಮಂಜುನಾಥ್ ಇಟಗಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಬೆಂಗಳೂರು, ಅ.26: ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್‌ ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಇಟಗಿ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಯುವಿಸಿಇ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ.ಬಿ.ಪಿ.ಅನ್ನಪೂರ್ಣ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಸ್ಟಡಿ ಆನ್ ಫರ್ ಫಾರ್ ಮೆನ್ಸ್ ಇವ್ಯಾಲುವೇಷನ್ ಆಫ್ ಐಬ್ರಿಡ್ ಫೈಬರ್ ರಿನ್ ಫೋರ್ಸ್ಡ್ ಕಾಂಕ್ರೀಟ್ ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
*****

Leave a Reply

Your email address will not be published. Required fields are marked *