ಬಳ್ಳಾರಿಯಲ್ಲಿ ದಾಸೋಹ ದಿನಾಚರಣೆ

ಬಳ್ಳಾರಿ, ಜ.21:  ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿವನ್ನು ರಾಜ್ಯಾದ್ಯಂತ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ.

ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದಾಸೋಹ ದಿನವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *