ಕನ್ನಡಿಗರ ಕೊರಳ ಧ್ವನಿ
ಕೊಪ್ಪಳ, ಆ. 7: ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಕೊಪ್ಪಳ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ನೂತನ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
*****
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.
Δ