ಭಯವು ಹಿಮ್ಮೆಟ್ಟುವಾಗ ತಾಯಿ ಮಡಿಲಂತೆ ಸಿಗುವ ಬೆಳಕೆಷ್ಟು ಸಖ್ಯ ಅಜ್ಞಾನದಲ್ಲಿ ಅಲೆಯುವಾಗ ಜ್ಞಾನ ದೀವಿಗೆಯಂತೆ ಸಿಗುವ ಬೆಳಕೆಷ್ಟು ಸಖ್ಯ ಸಾಲುಗಳ ಅಳಿಸುವಾಗ ಮತ್ತೆ ಚಿತ್ತಾಗದಂತೆ ಸಿಗುವ ಬೆಳಕೆಷ್ಟು ಸಖ್ಯ ನೋವುಗಳ ಎಣಿಸುವಾಗ ಇರಿಸಿಕೊಳ್ಳಲು ಜೇಬಿನಂತೆ ಸಿಗುವ ಬೆಳಕೆಷ್ಟು ಸಖ್ಯ ಭರವಸೆಯು ಕುಸಿದಾಗ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ರಾಜ್ಯ ಸರ್ಕಾರದ ಪ್ರಮುಖ ಮೈಲುಗಲ್ಲು: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಅ.20:ನಮ್ಮ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ-ಆರ್ಥಿಕ-ಸಾಮಾಜಿಕ ಸಮೀಕ್ಷೆ ನಮ್ಮ ಸರ್ಕಾರದ ಸಾಧನೆಗಳಲ್ಲಿಯೇ ಪ್ರಮುಖ ಮೈಲುಗಲ್ಲು ಆಗಲಿದೆ ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಅವರು ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ. ನಗರದ…
ಅನುದಿನ ಕವನ-೧೭೫೪, ಕವಿ: ಎ.ಎಂ.ಪಿ ವೀರೇಶಸ್ವಾಮಿ ಹೊಳಗುಂದಿ., ಕವನದ ಶೀರ್ಷಿಕೆ: ದೀಪಾವಳಿಯ ಮಹಾಬೆಳಗು
ದೀಪಾವಳಿಯ ಮಹಾಬೆಳಗು. ಮೌಢ್ಯಗಳ ಮುರಿಯದ ಮನುಜ ಭಾಹ್ಯಾಕಾಶಕೆ ಹಾರಿದೊಡೆ ಸಿಕ್ಕೀತು ಚಂದಿರನಂಗಳ ಆದರೆ ಸಿಕ್ಕೀತೆ ಬೆಳದಿಂಗಳು? ಹೃದಯ ಅರಿಯದ ಮನುಜ ಶರಧಿ ಜಾಲಾಡಿದೊಡೆ ಸಿಕ್ಕೀತು ಸ್ವಾತಿಮುತ್ತು ಆದರೆ ಪ್ರೀತಿಗೆಲ್ಲಿದೆ ಕಿಮ್ಮತ್ತು? ಕ್ರೌರ್ಯದ ಕಂದರಕಿಳಿದ ಮನುಜ ಹಿಮಾಲಯ ಏರಿದೊಡೆ ಸಿಕ್ಕೀತು ತುತ್ತತುದಿ ಆದರೆದ…
ಅನುದಿನ ಕವನ-೧೭೫೩, ಹಿರಿಯ ಕವಿ:ಮಹಿಮ, ಬಳ್ಳಾರಿ, ಕವನದ ಶೀರ್ಷಿಕೆ:ಕೇಳು ನನ್ನ ಕವಿತೆ ಹೇಗಿದೆ ಎಂದು ಕೇಳಿ ಹೇಳು
ಕೇಳು ನನ್ನ ಕವಿತೆ ಹೇಗಿದೆ ಎಂದು ಕೇಳಿ ಹೇಳು ಕಷ್ಟಪಟ್ಟು ಯೋಚಿಸಿ ಬರೆದ ಕವಿತೆ ಬೆನ್ನು ತಟ್ಟಿದವರೆಷ್ಟೋ ಜನ ನಾ ಬರೆದ ಕವಿತೆಗೆ ಬಂದ ಪ್ರಶಸ್ತಿಗಳೆಷ್ಟೋ ಬಹುಮಾನ ಹೊಗಳಿಕೆಗಳೆಷ್ಟೋ ನೀನರಿಯೆ ಒಮ್ಮೆ ಕೇಳು ಕಿವಿಗೊಟ್ಟು ಮನಸಿಟ್ಟು ನಾ ಬರೆದ ಕವಿತೆಯ ಬಿಸಾಡು…
ಬಳ್ಳಾರಿ: ರಸ್ತೆ, ರೈಲ್ವೇ ಕೆಳ ಸೇತುವೆ ಕಾಮಗಾರಿಗೆ ಶಾಸಕ ನಾರಾ ಭರತರೆಡ್ಡಿ ಅವರಿಂದ ಭೂಮಿ ಪೂಜೆ
ಬಳ್ಳಾರಿ, ಅ.19: ನಗರದ ಸತ್ಯನಾರಾಯಣ ಪೇಟೆಯ ರೈಲ್ವೆ ಕೆಳ ಸೇತುವೆ ಬಳಿ ಭಾನುವಾರ ಮಧ್ಯಾಹ್ನ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸುವ ಮೂಲಕ ಅಂದಾಜು ವೆಚ್ಚ 2 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡಿದರು. ವಾರ್ಡ್…
ಸಿಎಂ ಸಿದ್ದರಾಮಯ್ಯ ಅವರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ
ಬೆಂಗಳೂರು, ಅ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ…
ಐತಿಹಾಸಿಕ ನಾಣ್ಯ ಮತ್ತು ನೋಟುಗಳ ಪ್ರದರ್ಶನಕ್ಕೆ ಪ್ರಾಂಶುಪಾಲ ಡಾ. ಪ್ರಹ್ಲಾದ ಚೌಧರಿ ಚಾಲನೆ
ಬಳ್ಳಾರಿ, ಅ.18: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್(ಎಸ್.ಎಸ್.ಎ) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಶನಿವಾರ ಹಮ್ಮಿಕೊಂಡಿದ್ದ ಐತಿಹಾಸಿಕ ನಾಣ್ಯ ಮತ್ತು ನೋಟುಗಳ ಪ್ರದರ್ಶನಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರಹ್ಲಾದ್ ಚೌದ್ರಿ ಅವರು ಚಾಲನೆ ನೀಡಿದರು. …
ಅನುದಿನ ಕವನ- ೧೭೫೨, ಕವಯತ್ರಿ: ಡಾ. ಭಾರತಿ ಅಶೋಕ, ಹೊಸಪೇಟೆ, ಕವನದ ಶೀರ್ಷಿಕೆ: ಅರಳದ ಬದುಕು
ಅರಳದ ಬದುಕು ಕರುಳ ಬಳ್ಳಿಗೆ ಬೆಂಕಿ ಇಟ್ಟು ಹೊಟ್ಟೆ ಕಿಚ್ಚಿಗೆ ಒದ್ದೆ ಬಟ್ಟೆ ಹಾಕಿ ಬೋರಲು ಬಿದ್ದಿವೆ ಅಮಾಯಕ ಬದಕುಗಳು ಕಣ್ಣಲ್ಲಿ ಭವಿಷ್ಯ ಕರಗಿ ದಿಟ್ಟಿ ಮಸುಕಾಗಿದೆ ಬೆಳಗಬೇಕಿದ್ದ ಮಿಣುಕು ಬೆಳಕಿಂದು ಮಣ್ಣಾಗಲು ಇನ್ನೆಲ್ಲಿಯ ಬೆಳಕು. ಬೇಲಿ ಎದ್ದು ಹೊಲ ಮೆಯ್ಯಲು…
ಡಾ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ: ಸಿ.ಎಂ.ಸಿದ್ದರಾಮಯ್ಯ ಬಣ್ಣನೆ
ಮೈಸೂರು ಅ.18: ಡಾ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.…
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು ಅ.18: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆಯಾದ ಫೋಟೋ ಜರ್ನಲಿಸ್ಟ್…
