ಯಾರೋ ಬರೆದ ಚಿತ್ರದಲ್ಲಿ ನಿನ್ನ ಪಾತ್ರವಾಗಿ ಹುಡುಕುವೇ … ಯಾರೋ ಕೆತ್ತಿದ ಶಿಲ್ಪದಲ್ಲಿ ನಿನ್ನ ರೂಪ ಕಾಣುವೇ… ಯಾರೋ ಬರೆದ ಕಾವ್ಯದಲ್ಲಿ ನಿನ್ನ ಹೃದಯ ಹುಡುಕಿ ಅಲೆಯುವೇ… ಯಾರೋ ಹಾಡಿದ ಹಾಡಿನಲ್ಲಿ ನಿನ್ನ ಭಾವವಾಗಿ ಕಾಣುವೇ … ಇನ್ಯಾರದೋ ಸ್ಪರ್ಶದಲ್ಲಿ ನಿನ್ನ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ: ಸಿಎಂ ಶ್ಲಾಘನೆ
ಬೆಂಗಳೂರು, ಅ.17: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ…
ಕನಕದಾಸರು, ನಾರಾಯಣಗುರು ಆದರ್ಶಗಳನ್ನು ಕೇಳಿ ಮರೆಯಬಾರದು: ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಅ 16: ಕನಕದಾಸರು- ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ಗುರುವಾರ ನಡೆದ “ಕನಕ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು…
ಅನುದಿನ ಕವನ-೧೭೫೦, ಕವಯತ್ರಿ: ಮಮತಾ ಅರಸೀಕೆರೆ
ಒಮ್ಮೆ ಅಪ್ಪಿಕೊಂಡು ನೋಡಿ ಯಾರನ್ನು ಎಂದು ನೀವೇ ನಿರ್ಧರಿಸಿ ಅಪ್ಪುಗೆಯ ಬಿಸುಪನ್ನು, ಸೊಗಸನ್ನು ಅನುಭವಕ್ಕೆ ತಂದುಕೊಳ್ಳಲಾದರೂ ಒಮ್ಮೆ ತಬ್ಬಿಕೊಂಡು ನಿಲ್ಲಿ ಹಗೂರವಾಗಿ, ಬಿಗಿಯಾಗಿ ಅಪ್ಪುವಾಗ ಏನಾಗುತ್ತದೆ ಹೇಳಿ ಎದುರಲ್ಲಿರುತ್ತದೆ ಒಂದು ಆಕೃತಿ ಶಿಲೆಯಂತೆ ನೀವಿರುತ್ತೀರಿ ಅಮೂರ್ತವು ಕಲೆಯ ಮೂರ್ತವಾಗಬೇಕೆಂದರೆ ಉಳಿಯ ಅಪ್ಪುಗೆಯೂ…
ಗಣತಿದಾರರಿಂದ 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅ. 16: ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
ವಿಎಸ್ ಕೆಯು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ಚಾಲನೆ: ಆಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆ ಮುಖ್ಯ -ಪ್ರಾಚಾರ್ಯ ಡಾ. ಪ್ರಹ್ಲಾದ್ ಚೌಧರಿ
ಬಳ್ಳಾರಿ, ಅ.15:ಆ ಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆ ಮುಖ್ಯ ಎಂದು ಎಸ್.ಎಸ್.ಎ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಹ್ಲಾದ ಚೌಧರಿ ಅವರು ತಿಳಿಸಿದರು. …
ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025:ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ -ಸಿಎಂ ಸಿದ್ದರಾಮಯ್ಯ
ಮೈಸೂರು, ಅ. 15: ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ…
ಅನುದಿನ ಕವನ-೧೭೪೯, ಕವಿ: ಎ.ಎನ್ ರಮೇಶ್, ಗುಬ್ಬಿ, ಕವನದ ಶೀರ್ಷಿಕೆ: ಸಂತ….!
“ಇದು ಸಂತನಾಗುವ ಸತ್ಯ ಸಮೀಕರಣದ ಸಾತ್ವಿಕ ಕವಿತೆ. ಒಳಗಣ ಸತ್ವ, ಹೊರಗಣ ಮಹತ್ವ ಏಕೀಕರಣವಾಗುವ ತಾತ್ವಿಕ ಭಾವಗೀತೆ. ಇಲ್ಲಿ ಆಳಕ್ಕಿಳಿದಷ್ಟೂ ಅರಿವಿನ ಹರಿವಿದೆ. ಅರ್ಥೈಸಿದಷ್ಟೂ ಆಧ್ಯಾತ್ಮದ ಹರವಿದೆ. ಆತ್ಮೋನ್ನತಿಯ ಸಾರವಿದೆ. ಬೆಳಕ ನಿಯತಿಯ ವಿಸ್ತಾರವಿದೆ. ಓದಿದಷ್ಟೂ ನಿಮಗೆ ಖಂಡಿತಾ ಇಷ್ಟವಾಗುತ್ತದೆ. ಏಕೆಂದರೆ…
ಅನುದಿನ ಕವನ-೧೭೪೮, ಕವಯತ್ರಿ: ಮಮತಾ ಅರಸೀಕೆರೆ, ಕವನದ ಶೀರ್ಷಿಕೆ:ನಿನ್ನ ನೆನಪಾದಾಗ
ನಿನ್ನ ನೆನಪಾದಾಗ ನಿನ್ನ ನೆನಪಾದಾಗ ಬಿರಿಯುತ್ತದಲ್ಲ ಎದೆ ಅರಳುತ್ತದಲ್ಲ ಮುಗುಳ್ನಗು ಪಕ್ಕದಲ್ಲೇ ಹೂ ಬೀಳುವ ನಿಶಬ್ದತೆಯೂ ಉಸುರುತ್ತದೆ ನಿನ್ನ ಹೆಸರಿನ ಪುಳಕ ನಂತರ ಮಿಲನದ ನಡುಕ ಮಳೆಯ ಮೊದಲ ಹನಿ ಬೀಳುವ ಮುನ್ನದ ವಾಸನೆ ಯಾತರದು? ನೀನು ಸರಿದಾಡಿದಾಗಿನ ನೆನಪು. ಕಣ್ಣಿನ…
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅ 14: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ…
