ಗಜಲ್ ಪರರ ದೋಷವನು ಹುಡುಕುತ ಬದುಕು ಕಳೆದೆಯಲ್ಲ ನೀನು ತರುಹಿ ಮನದಲಿ ವಿಕೃತ ಸ್ವಾರ್ಥವ ತಳೆದೆಯಲ್ಲ ನೀನು ಅನ್ಯರ ಚಿಂತನೆಗೆ ರೆಕ್ಕೆ ಪುಕ್ಕಗಳ ಸೇರ್ಪಡೆ ಒಳಿತಲ್ಲ ಅಮೂಲ್ಯ ಕಾಲವನು ಸರಿಸುತ ಗಮನ ಸೆಳೆದೆಯಲ್ಲ ನೀನು ಅಳಿದ ಸಮಯ ಎಂದೂ ಮರಳಿ ಬಾರದು…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ: ಒಂದೇ ನಂಬರ್ ಬಳಸಿ ಸಂಚರಿಸುತ್ತಿದ್ದ 4 ಬಸ್ ಗಳ ವಶ
ಬೆಂಗಳೂರು, ಆಗಸ್ಟ್ 17: ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮಂಗಳವಾರ ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ…
ತುಂಗಾಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ಹೊಸಪೇಟೆ(ವಿಜಯನಗರ),ಆ.17: ತುಂಗಾಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತುಂಗಾಭದ್ರಾ ಜಲಾಶಯಕ್ಕೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ವಿಶೇಷ ಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು…
ಅನುದಿನ ಕವನ-೨೨೭. ಕವಿ: ಎ. ಎನ್ ರಮೇಶ್ ಗುಬ್ಬಿ, ಕೈಗಾ ಕವನದ ಶೀರ್ಷಿಕೆ: ಪೂರ್ಣ ಶರಣಾಗತಿ…!
ನೀವು ತಪ್ಪದೇ ಓದಲೇಬೇಕಾದ ಕವಿತೆ.. ಏಕೆಂದರೆ ಇಂತಹವರನ್ನು ನಿಮ್ಮ ಬದುಕಿನಲ್ಲಿ ನೋಡೇ ಇರುತ್ತೀರ…” ಮೋಡದ ಮರೆಯಿಂದಲೇ ಜಗ ಬೆಳಗುವ ಸೂರ್ಯನಂತೆ, ಎಲೆ ಮರೆಯ ಕಾಯಿಯಂತೆ ಇದ್ದು ಲೋಕಕೆ ಬೆಳಕಾಗುವ, ಇತರರಿಗೆ ಸ್ಫೂರ್ತಿಯಾಗುವ ಸಾಧಕರ ಕುರಿತಾದ ಕವಿತೆಯಿದು. ಇಂದಿಗೂ ನಿಜಸಾಧನೆಗೆ ನೆಲೆ, ಬೆಲೆ,…
ಸಾಂಸ್ಕೃತಿಕ ಲೋಕಕ್ಕೆ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ -ಪ್ರೊ.ರಹಮತ್ ತರಿಕೇರಿ
ಬಳ್ಳಾರಿ, ಆ. 16: ಸಾಂಸ್ಕೃತಿಕ ಲೋಕಕ್ಕೆ ಅವಿಭಜಿತ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಹಮತ್ ತರೀಕೆರೆ ತಿಳಿಸಿದರು. ಬೆಂಗಳೂರಿನ ಅಭಿನವ ಪ್ರಕಾಶನ ಹಾಗೂ ಅರಿವು ಸಂಸ್ಥೆ ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಭಾನುವಾರ…
75ನೇ ಸ್ವಾತಂತ್ರ ದಿನಾಚರಣೆ: ಕೊವೀಡ್ ವಾರಿಯರ್ಸ್ ರಿಗೆ ಸನ್ಮಾನ
ಹಗರಿಬೊಮ್ಮನಹಳ್ಳಿ, ಆ.16: ಪಟ್ಟಣದಲ್ಲಿ ಭಾನುವಾರ ಜರುಗಿದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊವೀಡ್ ವಾರಿಯರ್ಸ್ ಆಗಿ ದುಡಿದ ಸಂಗೀತ ಶಿಕ್ಷಕಿ ಶಾರದ ಕೊಪ್ಪಳ ಸೇರಿದಂತೆ ಹಲವರನ್ನು ತಾಲೂಕು ಆಡಳಿತ ಸನ್ಮಾನಿಸಿ ಗೌರವಿಸಿತು. ಶಾಸಕ ಎಸ್.ಭೀಮನಾಯ್ಕ್, ತಹಶೀಲ್ದಾರ್ ಶರಣಮ್ಮ ಅವರು ಕೊವೀಡ್ ವಾರಿಯರ್ಸ್…
ಮಕ್ಕಳು ಪಾಠದ ಜತೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು -ಹಿರಿಯ ಪತ್ರಕರ್ತ ಸಿ.ಜಿ ಹಂಪಣ್ಣ
ಬಳ್ಳಾರಿ, ಆ.15: ಮಕ್ಕಳು, ಶಾಲಾ ವ್ಯಾಸಂಗದ ಜತೆಗೆ ದೇಶಭಕ್ತಿ, ಸಾಂಸ್ಕೃತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುತಸ್ಕೃತ, ಹಿರಿಯ ಪತ್ರಕರ್ತ ಸಿ.ಜಿ.ಹಂಪಣ್ಣ ಹೇಳಿದರು. ನಗರದ ತಾಳೂರುರಸ್ತೆ ಶ್ರೀನಗರದ ಶ್ರೀಗುರು ನಿಲಯದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಜಿಲ್ಲಾ…
ಬಳ್ಳಾರಿ: ವಾರ್ತಾ ಇಲಾಖೆ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಬಳ್ಳಾರಿ,ಆ.15: 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಮತ್ತು ಬಳ್ಳಾರಿ ಕೊಡುಗೆ…
ಅನುದಿನ ಕವನ-೨೨೬, ಕವಯತ್ರಿ:ಶೋಭ ಮಲ್ಕಿಒಡೆಯರ್, ಹೂವಿನ ಹಡಗಲಿ, ಕವನದ ಶೀರ್ಷಿಕೆ: ಆಗಷ್ಟ್ ೧೫, ಸ್ವಾತಂತ್ರ್ಯ ದಿನಾಚರಣೆ
🇮🇳 ಆಗಷ್ಟ 15🇮🇳 ಸ್ವಾತಂತ್ರ್ಯ ದಿನಾಚರಣೆ ಸ್ವಾತಂತ್ರ್ಯ ತಂದು ಕೊಟ್ಟರು ಅಂದು ಸ್ವತಂತ್ರವಾಗಿ ಬದುಕುತ್ತಿಹೆವು ನಾವೆಲ್ಲರೂ ಇಂದು ! ಇತಿಹಾಸದ ಪುಟ ಪುಟಗಳಲ್ಲಿ ಅಚ್ಚೊತ್ತಿವೆ ಹೋರಾಟದ ಅತ್ಯದ್ಭುತ ಕ್ಷಣ ಎಲ್ಲರ ಮನದಲ್ಲೂ ಝೇಂಕರಿಸಲಿ ಸದ್ಗುಣ ! ಪರತಂತ್ರವ ಸಹಿಸದೆ ಹಗಲಿರುಳು ಹರತಾಳಗಳು…
ಅನುದಿನ ಕವನ-೨೨೫, ಕವಿ:ಮನಂ (ಎಂ.ನಂಜುಂಡಸ್ವಾಮಿ, ಐಪಿಎಸ್) ಬೆಂಗಳೂರು, ಕವನದ ಶೀರ್ಷಿಕೆ:ಹುಡುಗಿ ನಾ ನಿನಗಾಗಿ ಬರೆದ ಹಾಡು, ರಾಗ ಸಂಯೋಜನೆ-ಗಾಯನ: ಶಾರದ ಕೊಪ್ಪಳ, ಹಗರಿಬೊಮ್ಮನಹಳ್ಳಿ
ಹುಡುಗಿ ನಾ ನಿನಗಾಗಿ ಬರೆದ ಹಾಡು ಹುಡುಗಿ ನಾ ನಿನಗಾಗಿ ಬರೆದ ಹಾಡು ನಾಡಿನ ಮೂಲೆ ಮೂಲೆ ತಲುಪಿದೆ …
