ಬಳ್ಳಾರಿ, ಜು.30: ಪತ್ರಿಕಾ ದಿನಾಚರಣೆಯನ್ನು ಸಮಾಜ, ಸಂಘ ಸಂಸ್ಥೆಗಳು ಆಯೋಜಿಸಿ ಪತ್ರಕರ್ತರನ್ನು ಗೌರವಿಸಬೇಕು ಎಂದು ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ನಗರದ ಪತ್ರಿಕಾಭವನದಲ್ಲಿ ಬಳ್ಳಾರಿ ಜಿಲ್ಲಾ ಪತ್ರಕರ್ತರು ಶುಕ್ರವಾರ ಆಯೋಜಿಸಿದ್ದ ಪತ್ರಿಕಾ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಧಾರವಾಡ ರಂಗಾಯಣ ಆಡಳಿತಾಧಿಕಾರಿಯಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ
ಧಾರವಾಡ, ಜು.30: ಇಲ್ಲಿನ ರಂಗಾಯಣದ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಶುಕ್ರವಾರ ಅಧಿಕಾರವಹಿಸಿಕೊಂಡರು. ಮೂಲತಃ ಬಾಗಲಕೋಟ ಜಿಲ್ಲೆಯ ಸೀಮೀಕೇರಿ ಗ್ರಾಮದವರಾದ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕೊಪ್ಪಳ,ಮಂಡ್ಯ,ಬಾಗಲಕೋಟ,ಕಾರವಾರ,ಧಾರವಾಡ ,ಬೆಂಗಳೂರು ಕೇಂದ್ರ…
ಕೆ ಎಸ್ ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡಲು ಕುರುಬರ ಸಂಘ ಒತ್ತಾಯ
ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಕುರುಬ ಸಮುದಾಯದ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಕೆ. ಎರ್ರಿಗೌಡ ಅವರು ಒತ್ತಾಯಿಸಿದರು. ನಗರದ…
ಅನುದಿನಕವನ-೨೦೯, ಕವಿ:ಸಂಜಯ್ ಹೊಯ್ಸಳ, ಕವನದ ಶೀರ್ಷಿಕೆ: ಹುಲಿ
ಪ್ರತಿ ವರ್ಷ ಜು.29 ರಂದು ವಿಶ್ವದಾದ್ಯಂತ ಹುಲಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಹುಲಿ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹುಲಿ ದಿನಾಚರಣೆಯ ವಿಶೇಷ. ವಿಶ್ವದ ಹುಲಿ ಸಂಖ್ಯೆಯಲ್ಲಿ ಶೇ. 70ರಷ್ಟು ಭಾರತದಲ್ಲಿವೆ. ಇದರಲ್ಲಿ 524 ಸಂಖ್ಯೆಯ ಹುಲಿಗಳೊಂದಿಗೆ ಕರ್ನಾಟಕ, ದೇಶದಲ್ಲಿ 2ನೇ…
ಸ್ವಾತಂತ್ರ್ಯ ಹೋರಾಟದ ಕಿಚ್ಚು ಮೂಡಿಸುವಲ್ಲಿ ಬೀದಿನಾಟಕ ಪ್ರದರ್ಶನಗಳು ಯಶಸ್ವಿಯಾಗಿದ್ದವು -ಡಾ.ಗೋವಿಂದ್
ಬಳ್ಳಾರಿ,ಜು.28: ಬೀದಿನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮೂಡಿಸುವಲ್ಲಿ ಅಂದಿನ ಸಾಹಿತಿಗಳು, ಕಲಾವಿದರು ಮಾಡಿದ ಕಾರ್ಯ ಶ್ಲಾಘನೀಯ ಎಂದು ಹಂಪಿ ಕನ್ನಡ ವಿವಿಯ ಸಂಗೀತ ವಿಭಾಗದ ಮುಖ್ಯಸ್ಥ ಡಾ.ಗೋವಿಂದ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…
ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ
ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಭೋಧಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.…
ಅನುದಿನ ಕವನ-೨೦೮, ಕವಯತ್ರಿ:ಧರಣೀಪ್ರಿಯೆ, ದಾವಣಗೆರೆ, ಕವನದ ಶೀರ್ಷಿಕೆ: ತಾಯಿ ತುಂಗಭದ್ರೆ
ತಾಯಿ ತುಂಗಭದ್ರೆ (ಭಾಮಿನಿ ಷಟ್ಪದಿಯಲ್ಲಿ) ತಾಯಿ ತುಂಗಾ ಭದ್ರೆ ಹರಿದಳು ಬಾಯಿ ಬಿಡುತಲಿ ನಿಂದು ನೋಡಲು ಮಾಯಿ ಸುಂದರವಾಗಿ ಹರಿದಳು ದೃಶ್ಯ ಕಣ್ತುಂಬಿ| ತಾಯಿ ಗಂಗೆಯ ಪೂಜೆ ಮಾಡಲು ಕಾಯುತಿರುವಳು ನಮ್ಮ ನಾಡನು ಜಾಯಮಾನಕು ಜನರು ಕುಡಿಯಲು ಜಲವ ದೊರಕಿಸುತ|| ವರುಷಧಾರೆಗೆ…
ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜು.27: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಜೆ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರು ಸರ್ವಾನುಮತದಿಂದ ಆಯ್ಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಎಸ್…
ಬಳ್ಳಾರಿ ವಿ ಎಸ್ ಕೆ ವಿವಿಯ ನೂತನ ಕುಲಸಚಿವರಾಗಿ ಡಾ.ಎಸ್.ಸಿ ಪಾಟೀಲ್ ಅಧಿಕಾರ ಸ್ವೀಕಾರ
ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು. …
ರಾಜಿನಾಮೆಗಿಂತ ಸಾವು ಸಣ್ಣದಾಯಿತೆ? -ಸೋಮಲಿಂಗಪ್ಪ ಬೆಣ್ಣಿ ಗುಳದಳ್ಳಿ
ರಾಜಿನಾಮೆಗಿಂತ ಸಾವು ಸಣ್ಣದಾಯಿತೆ? -ಸೋಮಲಿಂಗಪ್ಪ ಬೆಣ್ಣಿ ಗುಳದಳ್ಳಿ ನಿನ್ನೆ (ಜು.26)ನಡೆದ ಎರಡು ಪ್ರಮುಖ ಘಟನೆಗಳು: 1. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ 2. ಹಿರಿಯ ನಟಿ ಜಯಂತಿ ಕೊನೆಯುಸಿರು ಹತ್ತಾರು ಕನ್ನಡ ಸುದ್ದಿ ವಾಹಿನಿಗಳಲ್ಲಿ ಹಾಗೂ…
