ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರ ‘ಸಂಸದರ ಕಚೇರಿ’ ಉದ್ಘಾಟನೆ

ಬಳ್ಳಾರಿ: ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರ ಸಂಸದರ ಕಚೇರಿಯನ್ನು ನಗರದ ಬುಡಾ ಕಚೇರಿ ಆವರಣದಲ್ಲಿರುವ ಬುಡಾ ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಉದ್ಘಾಟಿಸಲಾಯಿತು. ಜಿಲ್ಲೆಯ ಜನರು ತಮ್ಮ‌ ದೂರು-ದುಮ್ಮಾನ ಹೊತ್ತುಕೊಂಡು ಬರುವವರಿಗೆ ತಕ್ಷಣ…

ಕೇಂದ್ರ ಸಚಿವ ಸದಾನಂದ ಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿದ ಸಿಎಂ

ಬೆಂಗಳೂರು: ಅನಾರೋಗ್ಯದಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿ. ವಿ.ಸದಾನಂದ ಗೌಡ ಅವರನ್ನು ಸೋಮವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜತೆ ಉಪಸ್ಥಿತರಿದ್ದ ಉಪಮುಖ್ಯಮಂತ್ರಿಗಳಾದ…

ಜ.12 ರಂದು ಮೂರು ದಿನಗಳ ಹಾಲುಮತ ಸಂಸ್ಕೃತಿ ವೈಭವಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಚಾಲನೆ -ಮಾಜಿ ಸಚಿವ ಹೆಚ್ ಎಂ ರೇವಣ್ಣ

ಬಳ್ಳಾರಿ: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿ ಸೇತುವೆ ಬಳಿ ಜ. 12 ರಿಂದ 3 ದಿನಗಳ ಕಾಲ ಹಾಲುಮತ ಸಂಸ್ಕೃತಿ ವೈಭವ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರು, ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ ಅವರು ತಿಳಿಸಿದರು. ನಗರದ ಪತ್ರಿಕಾ…

ಅನುದಿನ ಕವನ-೦೪

ಮನಂ ಕಾವ್ಯನಾಮದಿಂದ ಜನಪ್ರಿಯರಾಗಿರುವ ಸಾಹಿತಿ ಶ್ರೀ ಎಂ. ನಂಜುಂಡಸ್ವಾಮಿ ಅವರು ಹಿರಿಯ ಪೊಲೀಸ್ ಅಧಿಕಾರಿ. ಪ್ರಸ್ತುತ ಬಳ್ಳಾರಿ ವಲಯದ ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಶೋಧನೆ, ಕತೆ ಬರೆಯುವುದು, ಇವರೇ ರಚಿಸಿದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವುದು ಮನಂ ಅವರಿಗೆ ತುಂಬಾ ಇಷ್ಟ.…

ಬಳ್ಳಾರಿಯಲ್ಲಿ ನಾಳೆ(ಜ.4) ರಾಜ್ಯಸಭಾ ಸದಸ್ಯರ ಅಧಿಕೃತ ಕಚೇರಿ ಉದ್ಘಾಟನೆ

ಬಳ್ಳಾರಿ: ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರ ಅಧಿಕೃತ ಕಚೇರಿ ಉದ್ಘಾಟನೆ ನಾಳೆ ಸೋಮವಾರ(ಜ.4) ನಗರದ ಬೂಡಾ ಕಚೇರಿಯ ನೆಲಮಹಡಿಯಲ್ಲಿ ಬೆಳಗ್ಗೆ 10:30ಕ್ಕೆ ನಡೆಯಲಿದೆ. ಶಾಸಕರಾದ ಅಲ್ಲಂ ವೀರಭದ್ರಪ್ಪ, ಕೆ ಸಿ ಕೊಂಡಯ್ಯ, ಪಿಟಿ ಪರಮೇಶ್ವರ ನಾಯ್ಕ,ಇ. ತುಕಾರಾಂ, ಬಿ.ನಾಗೇಂದ್ರ,…

ಅನುದಿನ ಕವನ-೦೩

ಇಷ್ಟಂತೂ ಹೇಳಬಲ್ಲೆ! ನಾವು ಗುಡಿಸಲಿನಲ್ಲಿ ಹುಟ್ಟಿ ಅವ್ವನೆದೆಯ ಹಾಲು ಕುಡಿದು ಗೋಣಿತಾಟಿನ ಮೇಲೆ ಮಲಗಿ ನಕ್ಷತ್ರ ಎಣಿಸಿದವರು! ಚೀಕಲು ರಾಗಿಯ ಅಂಬಲಿ ಕುಡಿದು ತಂಗಳು ಹಿಟ್ಟಿಗೆ ಉಪ್ಪು ಸವರಿ ಹಸಿವ ನೀಗಿಸಿಕೊಂಡವರು ದಾಹಕ್ಕೆ ಕಣ್ಣೀರನ್ನೇ ಕುಡಿದವರು! ದಾಸಯ್ಯನಂತಹ ಅಪ್ಪ ಭೂಮ್ತಾಯಿಯಂತಹ ಅವ್ವ…

ಕೊರೊನಾ ಯೋಧರು ಸಲ್ಲಿಸಿದ ಸೇವೆ ಅನನ್ಯ: ಡಿಸಿ ಎಸ್ ಎಸ್ ನಕುಲ್

ಬಳ್ಳಾರಿ: ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಸಲ್ಲಿಸಿದ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಎಸ್.ಎಸ್.ನಕುಲ್ ಅವರು ಬಣ್ಣಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಸೇವೆ ಸಲ್ಲಿಸಿದ ಕೊರೋನಾ…

ಅಕ್ಷರದವ್ವ’ ಸಾವಿತ್ರಿಬಾಯಿ ಫುಲೆ -ಟಿ ಕೆ ಗಂಗಾಧರ ಪತ್ತಾರ

ಭಾರತದ ಮೊಟ್ಟಮೊದಲ ಶಿಕ್ಷಕಿ”ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಸ್ತ್ರೀರತ್ನ ಸಾವಿತ್ರಿಬಾಯಿ ಫುಲೆ ಅವರು. “ಅಕ್ಷರದವ್ವ” ಎಂದು ಭಾರತೀಯರು ಗೌರವಿಸಲ್ಪಡುವ ಸಾವಿತ್ರಿಬಾಯಿ ಫುಲೆಯವರ ಜನ್ಮದಿನ ಇಂದು(ಜನೆವರಿ-3) ಈ ನಿಮಿತ್ತ ಹಿರಿಯ ಸಾಹಿತಿ ಟಿ ಕೆ ಗಂಗಾಧರ ಪತ್ತಾರ ಅವರು ಮಹಾ ತಾಯಿಗೆ ನುಡಿಗೌರವ ಸಮರ್ಪಿಸಿದ್ದಾರೆ.…

ಐಎಎಸ್,ಕೆಎಎಸ್ ಮತ್ತು ಬ್ಯಾಂಕಿಂಗ್ ತರಬೇತಿ: ಸುಸೂತ್ರವಾಗಿ ಜರುಗಿದ ಅಣುಕು ಪರೀಕ್ಷೆ

ಬಳ್ಳಾರಿ: ಜಿಲ್ಲಾ ಖನಿಜ ನಿಧಿಯ ಅನುದಾನದಡಿ ಬಳ್ಳಾರಿ ಜಿಲ್ಲಾಡಳಿಡ ಈ ಭಾಗದ ವಿದ್ಯಾರ್ಥಿಗಳಿಗೆ ಐಎಎಸ್ ಮತ್ತು ಕೆಎಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಒದಗಿಸಲು ಅಣುಕು ಪರೀಕ್ಷೆ ಮೂಲಕ ಆಯ್ಕೆ ಮಾಡಿ ಅಭ್ಯರ್ಥಿಗಳನ್ನು ತರಬೇತಿ ಕೊಡಿಸಲು ಸಿದ್ಧತೆ ನಡೆಸಿದೆ. ಬಳ್ಳಾರಿಯ ಸರಳಾದೇವಿ‌ ಸರಕಾರಿ…

ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರಿಗೆ ಕಜಾಪ ಸನ್ಮಾನ

ಹೊಸಪೇಟೆ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಮಾತಾ ಮಂಜಮ್ಮ ಜೋಗತಿ ಅವರನ್ನು ಶನಿವಾರ ಸಂಜೆ ಸನ್ಮಾನಿಸಿ ಗೌರವಿಸಿತು. ಮಂಜಮ್ಮ ಅವರ ಮರಿಯಮ್ಮನಹಳ್ಳಿ ನಿವಾಸಕ್ಕೆ ತೆರಳಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿ…