ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ಅವರ ದೂರುಗಳಿಗೆ ತಕ್ಷಣವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ನಿರ್ಭಯಾ ನಿಧಿ ಅಡಿ ಬಳ್ಳಾರಿ ಜಿಲ್ಲೆಗೆ ಒಟ್ಟು 39 ದ್ವಿಚಕ್ರ ವಾಹನಗಳು ಮಂಜೂರಾಗಿವೆ. ದ್ವಿಚಕ್ರವಾಹನಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಸಂಡೂರು ಕುಮಾರಸ್ವಾಮಿ ದೇವಸ್ಥಾನದ ರಸ್ತೆಯ ದುರವಸ್ಥೆ: ಹಿರಿಯ ಪತ್ರಕರ್ತ ಚಂದ್ರಕಾಂತ ವಡ್ಡು ಆಕ್ರೋಶ
ಬಳ್ಳಾರಿ: ಜಿಲ್ಲೆಯ ಸಂಡೂರು ಬಳಿಯ ಕುಮಾರಸ್ವಾಮಿ ದೇವಸ್ಥಾನದ ರಸ್ತೆಯ ದುರವಸ್ಥೆ ಕಂಡು ಹಿರಿಯ ಪತ್ರಕರ್ತರೂ, ಸಾಹಿತಿಗಳೂ ಆದ ಚಂದ್ರಕಾಂತ ವಡ್ಡು ಅವರು ಆಕ್ರೋಶ ವ್ಯಕ್ಯಪಡಿಸಿದ್ದಾರೆ. ಸಂಡೂರಿನಲ್ಲಿ ಗಣಿಗಾರಿಕೆ ಹಾವಳಿ ಕಡಿಮೆಯಾಗಿದೆ ಅಥವಾ ನಿಂತಿದೆ ಅಂತ ಯಾರಾದರೂ ಭಾವಿಸಿದರೆ ಅದು ಮೂರ್ಖತನವಾದೀತು ಎಂದು…
ಅನುದಿನ ಕವನ -೦೨
ವಿಚಾರವಾದಿ ಸಾಹಿತಿ, ನಿವೃತ್ತ ಬ್ಯಾಂಕಿನ ಹಿರಿಯ ಅಧಿಕಾರಿ ಡಾ. ವೆಂಕಟಯ್ಯ ಅಪ್ಪಗೆರೆ ಅವರು ಇಂದು ತಮ್ಮ ೬೯ನೆಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕ ಕಹಳೆ ಡಾಟ್ ಕಾಮ್ ನ್ಯೂಸ್ ಪೋರ್ಟಲ್ ಡಾ. ಅಪ್ಪಗೆರೆ ಅವರ ‘ಒಗಟು’ ಕವನವನ್ನು ಪ್ರಕಟಿಸುವುದರ ಮೂಲಕ ಶ್ರೀಯುತರಿಗೆ ಪ್ರೀತಿಯ…
ವಿಶ್ವ ಸಾಹಿತ್ಯಕ್ಕೇ ವಚನ ವಾಙ್ಮಯವು ನೀಡಿದ ವಿಶಿಷ್ಟ ಕಾಣಿಕೆ – ಟಿ ಕೆ ಗಂಗಾಧರ ಪತ್ತಾರ ಬಣ್ಣನೆ
ಬಳ್ಳಾರಿ: ವಚನ ವಾಙ್ಮಯವು ಭಾರತೀಯ ಸಾಹಿತ್ಯ ಮಾತ್ರವಲ್ಲ ವಿಶ್ವ ಸಾಹಿತ್ಯಕ್ಕೇ ಕನ್ನಡ ನಾಡು ನೀಡಿದ ವಿಶಿಷ್ಟ ಕಾಣಿಕೆ ಎಂದು ಹಿರಿಯ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರ ಅವರು ಬಣ್ಣಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ಕನ್ನಡ ಉಪನ್ಯಾಸಕ…
ಬಳ್ಳಾರಿ:ಸಂಭ್ರಮದಿಂದ ಶಾಲಾ ಕಾಲೇಜು ಪುನರಾರಂಭ, ಕೆ.ಪಿ.ಎಸ್ ಬಾಲಕಿಯರ ಶಾಲಾ ಕಾರ್ಯಕ್ರಮದಲ್ಲಿ ಶಾಸಕರು ಭಾಗಿ
ಬಳ್ಳಾರಿ: ‘ಕೊರೊನಾ ಓಡಿಸೋಣ….ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬ ಧ್ಯೇಯದೊಂದಿಗೆ ಹೊಸ ವರ್ಷದ ಮೊದಲ ದಿನವಾದ ಇಂದು ಶಾಲಾ ಕಾಲೇಜುಗಳು ಆರಂಭಗೊಂಡವು. 6ರಿಂದ 9 ನೇ ತರಗತಿಯ ವಿದ್ಯಾಗಮ-2 ಹಾಗೂ 10 ನೇ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಗರದ ಕೆ.ಪಿ.ಎಸ್.ಬಾಲಕಿಯರ ಶಾಲೆಯಲ್ಲಿ ಶಾಸಕ…
ಅನುದಿನ ಕವನ (ಹೊಸ ವರ್ಷದ ಹಾಡು)
ಕರ್ನಾಟಕ ಕಹಳೆ ಡಾಟ್ ಕಾಮ್ ನ್ಯೂಸ್ ಪೋರ್ಟಲ್ ಇಂದಿನಿಂದ(ಜ.1) ಪ್ರತಿದಿನವೂ ಓರ್ವ ಕವಿಯೊಬ್ಬರ ಕವಿತೆಯನ್ನು ಪ್ರಕಟಿಸುತ್ತದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಕವಿತೆ ‘ಸಾಹಿತ್ಯ ಸಂಸ್ಕೃತಿ’ CATEGORYಯಲ್ಲಿ ‘ಅನುದಿನ ಕವನ’ ಹೆಸರಿನಲ್ಲಿ ದಿನವೂ ಪ್ರಕಟವಾಗುವುದು. ಇಂದು ಹಿರಿಯ ಕವಿ ಬಳ್ಳಾರಿಯ ಟಿ ಕೆ…
ಕಪ್ಪಗಲ್ಲು ಗ್ರಾಪಂ ಚುನಾವಣೆಯಲ್ಲಿ ಪಾರ್ವತಿ ಓಂಕಾರಪ್ಪ ಪ್ರಚಂಡ ಗೆಲುವು
ಬಳ್ಳಾರಿ: ಮೂರು ದಶಕಗಳ ಬಳಿಕ ನಡೆದ ತಾಲೂಕಿನ ಕಪ್ಪಗಲ್ಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಂದನೇ ವಾರ್ಡಿನ ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀಮತಿ ಪಾರ್ವತಿ ಓಂಕಾರಪ್ಪ ಅವರು ಪ್ರಚಂಡ ಗೆಲವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿ ಸ್ಪರ್ಧಿ ಅಂಜಮ್ಮ ಅವರನ್ನು 258…
ಆನ್‍ಲೈನ್ ಖದೀಮರ ಬಗ್ಗೆ ಎಚ್ಚರ ಇರಲಿ : ಎಸ್.ಪಿ ಸೈದುಲು ಅಡಾವತ್
ಬಳ್ಳಾರಿ: ಮೊಬೈಲ್ ಮತ್ತು ಇ-ಮೇಲ್ ಐಡಿಗಳಿಗೆ ಸಂದೇಶ ಕಳುಹಿಸಿ ಉಚಿತವಾಗಿ ಹಣ ಬರುತ್ತೆ ಎಂದು ಯಾಮಾರಿಸುವ ಮೂಲಕ ಅಮಾಯಕರಿಂದ ಹಣ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ಹ್ಯಾಕರ್ ಗಳ ಕೆಲಸವಾಗಿದೆ. ಜನರು ಆನ್‍ಲೈನ್ ಖದೀಮರ ಬಗ್ಗೆ ಎಚ್ಚರವಹಿಸಬೇಕು ಎಂದು ಎಸ್ಪಿ…
ಹೊಸ ವರ್ಷದ ಸಂಭ್ರಮಾಚರಣೆ ಶಾಂತಿಯುತವಾಗಿರಲಿ: ಎಸ್.ಪಿ ಸೈದುಲು ಅಡಾವತ್ ಮನವಿ
ಬಳ್ಳಾರಿ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಹೊಸ ವರ್ಷವನ್ನು ಅತ್ಯಂತ ಸರಳವಾಗಿ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.…
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಿಷೇಧ: ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ: ಡಿ.31ರಿಂದ ಜನೆವರಿ 2ರವರೆಗೆ ರಂದು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಪಾರ್ಕ್‍ಗಳಲ್ಲಿ, ಮೈದಾನಗಳಲ್ಲಿ ಹಾಗೂ ಜನರು ಸೇರುವಂತಹ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಯನ್ನು ಸಾರ್ವಜನಿಕರು…