ಹೊಸಪೇಟೆ: ಕಾಶಿಯಲ್ಲಿನ ಪವಿತ್ರ ಆರತಿ ಮಹೋತ್ಸವಂತೆ ತುಂಗಾಭದ್ರ ತಡದಲ್ಲಿ ಆರತಿ ಮಹೋತ್ಸವ ನಡೆಯಲಿ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ತುಂಗಾಭದ್ರ ಸನ್ನಿಧಾನದಲ್ಲಿ ಬುಧವಾರ ಪ್ರತಿ ತಿಂಗಳ ಹುಣ್ಣಿಮೆ ದಿನ ನಡೆಯುವ ತುಂಗಾರತಿ ಹಾಗೂ ಫಲಪೂಜಾ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಬಳ್ಳಾರಿಯ ಅತಿಥಿ ಉಪನ್ಯಾಸಕಿ ಈಗ ಗ್ರಾಪಂ ಸದಸ್ಯೆ!
ಬಳ್ಳಾರಿ: ನಗರದ ವೀರಶೈವ ಕಾಲೇಜ್ ನಲ್ಲಿ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕಿ ಹೇಮ ಮಂಜುನಾಥ್ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೇಮ ಮಂಜುನಾಥ್ ಅವರು ತಮ್ಮ ಸಮೀಪದ ಪ್ರತಿ ಸ್ಪರ್ಧಿ ತಮ್ಮ…
ಹೊಸಪೇಟೆಯಲ್ಲಿ ಗ್ರಾಪಂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳ ಬೆಂಬಲಿಗರು
ಹೊಸಪೇಟೆಯ ಎಲ್.ಎಫ್.ಎಸ್ ಶಾಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಶಾಲೆ ಮುಂಭಾಗದ ಮೈದಾನದ ಬಳಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ದೃಶ್ಯ.
ಬಳ್ಳಾರಿಯಲ್ಲಿ ಗ್ರಾಪಂ ಚುನಾವಣೆಯ ಮತ ಎಣಿಕೆ ಆರಂಭ
ಬಳ್ಳಾರಿ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ನಗರದ ಕೋಟೆ ಪ್ರದೆಶದಲ್ಲಿರುವ ಸಂತ ಜಾನ್ ಶಾಲೆಯಲ್ಲಿ ಬೆಳಿಗ್ಗೆ 8ಗಂಟೆಗೆ ಆರಂಭವಾಗಿದೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮತ ಪೆಟ್ಟಿಗೆಗಳನ್ನು ಸಂಗ್ರಹಿಸಿರುವ ಭದ್ರತಾ ಕೊಠಡಿಗಳನ್ನು…
ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ: ಸಚಿವ ಆನಂದ್ ಸಿಂಗ್
ಬೆಂಗಳೂರು: ರಾಜ್ಯದ ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 11ನೇ ಹುಲಿ ಸಂರಕ್ಷಣಾ ಪ್ರತಿಷ್ಠಾನ ಆಡಳಿತ ಮಂಡಳಿಯ ಸಭೆ ನಡೆಸಿದ ಅವರು, ಹುಲಿಗಳ ಸಂರಕ್ಷಣೆ ಜತೆಗೆ ಅವುಗಳ ಸಂರಕ್ಷಣಾ…
ಡಿ.30ರಂದು ಗ್ರಾಪಂ ಚುನಾವಣೆ ಫಲಿತಾಂಶ: ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್: ಎಸ್.ಪಿ ಸೈದುಲು ಅಡಾವತ್
ಬಳ್ಳಾರಿ: ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆಯು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಡಿ.30ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲಿ ಕಲಂ 144 ಸಿಎಲ್‍ಒಸಿ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್…
ಎಸಿಬಿಯಿಂದ ಭ್ರಷ್ಟಾಜಾರ ಜಾಗೃತಿ ಕಾರ್ಯಕ್ರಮ, ಜನರ ಶ್ರೇಯಸ್ಸಿಗೆ ಸೇವೆ ಬಳಸಿ:ಎಸಿಬಿ ಎಸ್ಪಿ ಗುರುನಾಥ್‍ಮತ್ತೂರು
ಬಳ್ಳಾರಿ:ಸಾರ್ವಜನಿಕರ ಸೇವೆ ಮಾಡಲು ಅವಕಾಶ ದೊರೆತಿರುವುದೇ ಒಂದು ಅದೃಷ್ಟ;ಅದನ್ನು ಸಮಾಜದ ಒಳಿತಿಗೆ, ಸಾಮಾನ್ಯ ಜನರ ಶ್ರೇಯಸ್ಸಿಗಾಗಿ ಬಳಕೆ ಮಾಡಿ ಎಂದು ಭ್ರಷ್ಟಾಚಾರ ನಿಗ್ರಹದಳದ ಬಳ್ಳಾರಿ ವಲಯದ ಎಸ್ಪಿ ಗುರುನಾಥ್ ಮತ್ತೂರು ಅವರು ಹೇಳಿದರು. ನಗರದ ಬುಡಾ ಕಚೇರಿಯ ಹಿಂಬಾಗದಲ್ಲಿರುವ ಎಂಜನಿಯರ್ಸ್ ಅಸೋಸಿಯೇಶನ್…
ವಿ ಎಸ್ ಕೆ ವಿವಿ 8ನೇ ಘಟಿಕೋತ್ಸವ: ಗಳಿಸಿದ ಜ್ಞಾನ ರಾಷ್ಟ್ರದ ಅಭಿವೃದ್ಧಿಗೆ ಸಮಾಜದ ಒಳಿತಿಗೆ ಬಳಸಿ:ಪ್ರೊ.ರಜನೀಶ್ ಜೈನ್
ಬಳ್ಳಾರಿ: ವಿಶ್ವವಿದ್ಯಾಲಯದಲ್ಲಿ ಗಳಿಸಿದ ಜ್ಞಾನವನ್ನು ಮಾನವೀಯತೆಯೊಂದಿಗೆ ಬೆಸೆದು ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಮತ್ತು ಸಮಾಜದ ಒಳಿತಿಗೆ ಗಣನೀಯ ಕೊಡುಗೆಯನ್ನು ನೀಡಲು ಮುಂದಾಗಬೇಕು ಎಂದು ವಿಶ್ವವಿದ್ಯಾಲಯದ ಧನಸಹಾಯ ಆಯೋಗದ ಕಾರ್ಯದರ್ಶಿಗಳಾದ ಪ್ರೊ.ರಜನೀಶ್ ಜೈನ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿಜಯನಗರ ಶ್ರೀ ಕೃಷ್ಣ…
ರಾಷ್ಟ್ರಕವಿ ಕುವೆಂಪು ಕನ್ನಡ ಸಾಹಿತ್ಯದ ಅನರ್ಘ್ಯರತ್ನ -ಲಕ್ಷ್ಮೀಕಿರಣ ಬಿ.ಕೆ.
ಬಳ್ಳಾರಿ: ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಅನರ್ಘ್ಯರತ್ನ ಎಂದು ಜಿಲ್ಲಾಗ್ರಂಥಾಲಯದ ಉಪನಿರ್ದೇಶಕಿ ಶ್ರೀಮತಿ ಲಕ್ಷ್ಮೀಕಿರಣ ಬಿ.ಕೆ. ಅವರು ತಿಳಿಸಿದರು. ಶ್ರೀಮಂಜುನಾಥ ಲಲಿತ ಕಲಾ ಬಳಗವು ನಗರದ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ನುಡಿನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
ಅರ್ಜಿಶುಲ್ಕ ಪಡೆದು ಸಂದರ್ಶನ ನಡೆಸದ ಗುವಿವಿ ವಿರುದ್ಧ ಅತಿಥಿ ಉಪನ್ಯಾಸಕರ ಸಂಘ ಆಕ್ರೋಶ
ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಬೀದರ್ ಹಾಗೂ ರಾಯಚೂರು ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿಶ್ವವಿದ್ಯಾಲಯ ಅಕ್ಟೋಬರ್ ತಿಂಗಳಲ್ಲಿ ಆದೇಶ ಹೊರಡಿಸಿತ್ತು. ಸಂದರ್ಶನದಲ್ಲಿ ಭಾಗವಹಿಸುವ ಉದ್ದೇಶದಿಂದ ಅರ್ಹತೆಯುಳ್ಳ ನೂರಾರು ಅಭ್ಯರ್ಥಿಗಳು ಅರ್ಜಿ ಮತ್ತು ಅರ್ಜಿ ಶುಲ್ಕ ಸಲ್ಲಿಸಿದ್ದಾರೆ. ಅರ್ಜಿ ಸ್ವೀಕರಿಸಿ…