ಬಳ್ಳಾರಿ ತಾಪಂ ಸಾಮಾನ್ಯ ಸಭೆ: ನಿಗದಿಪಡಿಸಿದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಇಒ ಎಂ.ಬಸಪ್ಪ ಸೂಚನೆ

ಬಳ್ಳಾರಿ: ಪ್ರಸಕ್ತ ವರ್ಷದಲ್ಲಿ ಉಳಿದಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬಾಕಿಯಿರುವ ಎಲ್ಲಾ ಕಾಮಗಾರಿಗಳನ್ನು ಮಾ.10ರೊಳಗೆ ಪೂರ್ಣಗೊಳಿಸಿ ಎಂದು ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ…

ಮುಂಬಡ್ತಿ ಪಡೆದ ಪೊಲೀಸ್ ಇಲಾಖೆ ಸಿಬ್ಬಂದಿಗೆ ಸನ್ಮಾನ: ಜವಾಬ್ದಾರಿ ಅರಿತು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ -ಎಸ್ಪಿ ಸೈದುಲು ಅಡಾವತ್

ಬಳ್ಳಾರಿ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಸೇವಾ ಹಿರಿತನದ ಆಧಾರದ ಮೇರೆಗೆ ಹೆಡ್ ಕಾನ್ಸ್‌ಟೇಬಲ್, ಸಶಸ್ತ್ರ ಹೆಡ್ ಕಾನ್ಸ್‌ಟೇಬಲ್, ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಮುಂಬಡ್ತಿ ಪಡೆದವರನ್ನು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ…

ಉದಯವಾಯಿತು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ವಿಶೇಷ ರಾಜ್ಯ ಪತ್ರಿಕೆ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನೂತನ ವಿಜಯನಗರ ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತ ಘೋಷಣೆಯಾಗಿದೆ. ಸೋಮವಾರ ರಾಜ್ಯ ಸರ್ಕಾರ ವಿಜಯನಗರ ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜ್ಯಶ್ರೀ…

ಅನುದಿನ ಕವನ-೩೯ (ಕವಿ: ಮಹೇಂದ್ರ ಕುರ್ಡಿ, ಹಟ್ಟಿ)

*ಕವಿ ಪರಿಚಯ: ಕವಿ, ಚಿಂತಕ ಶ್ರೀ ಮಹೇಂದ್ರ ಕುರ್ಡಿ ಸಾಹಿತಿಗಳು ಹಾಗೂ ಚಿಂತಕರು ಸಹೃದಯಿಗಳು ಆಗಿರುವ ಮಹೇಂದ್ರ ಕುರ್ಡಿ ಅವರು ಮೂಲತ: ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯವರು. ತಮ್ಮ ವೈಚಾರಿಕ ಚಿಂತನೆ ಹಾಗೂ ವಾಸ್ತವ ಸತ್ಯದ ಹಿನ್ನೆಲೆಯಲ್ಲಿ…

ಮಾಧ್ಯಮ ಲೋಕ-೦೨ (ಅಂಕಣಕಾರರು: ಡಾ. ಅಮ್ಮಸಂದ್ರ ಸುರೇಶ್, ಮೈಸೂರು)

ಮಾಧ್ಯಮ‌ ಲೋಕ-೦೨ ರೈತರ ಪ್ರತಿಭಟನೆ ಮತ್ತು ರಾಷ್ಟ್ರೀಯ ಮಾಧ್ಯಮಗಳು -ಡಾ.ಅಮ್ಮಸಂದ್ರ ಸುರೇಶ್ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿದೆ. ಈ ಮಧ್ಯೆ ರೈತರು “ಮಾಧ್ಯಮಗಳು ನಮ್ಮ ನಂಬಿಕೆಯನ್ನು ಕಳೆದುಕೊಂಡಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳು ನಮ್ಮ ಪ್ರತಿಭಟನೆಯನ್ನು ಸರಿಯಾಗಿ ವರದಿ ಮಾಡುವಲ್ಲಿ…

ರಸ್ತೆ ಸುರಕ್ಷತಾ ಮಾಸಾಚರಣೆ : ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಎಸ್ಪಿ ಚಾಲನೆ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ಲಾವಣ್ಯ ಉಪಸ್ಥಿತಿ

ಬಳ್ಳಾರಿ: ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ಮತ್ತು ಸಂಜೀವಿನಿ ಬಳ್ಳಾರಿ ಚಾರಿಟಬಲ್ ಟ್ರಸ್ಟ್, ಫಿಸ್ಟನ್ ಬುಲ್ ರೈಡರ್ಸ್ ಸಂಯಕ್ತಾಶ್ರಯದಲ್ಲಿ ನಗರದಲ್ಲಿ ಸೋಮವಾರ ಹೆಲ್ಮೆಟ್ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ರಸ್ತೆ ಸುರಕ್ಷತಾ…

ಬಳ್ಳಾರಿ: ಕೊವಿಡ್ ಲಸಿಕೆ ಪಡೆದ ಡಿಸಿ, ಜಿಪಂ ಸಿಇಒ, ಎಸ್ಪಿ, ಕಡ್ಡಾಯವಾಗಿ ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ಡಿಸಿ ಮಾಲಪಾಟಿ

ಬಳ್ಳಾರಿ: ಎರಡನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಯ ಜಿಲ್ಲೆಯಲ್ಲಿ ಸೋಮವಾರ ಆರಂಭವಾಗಿದ್ದು,ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.…

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ -ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಸಂತಕುಮಾರ್

ಬಳ್ಳಾರಿ: ಎಬಿವಿಪಿಯ ಭಾಗವಾದ ಸ್ಟುಡೆಂಟ್ ಫಾರ್ ಡೆವಲಪ್ ಮೆಂಟ್ (ಎಸ್.ಎಫ್.ಡಿ) ವತಿಯಿಂದ ನಗರದ ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ…

ಸಂಶೋಧಕ ವೆಂಕಟಾಚಲ ವಿ.ಎಸ್. ಅವರಿಗೆ ರಾಜ್ಯ ಯುವ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: 2021 ನೇ ಸಾಲಿನ ರಾಜ್ಯ ಯುವ ರತ್ನ ಪ್ರಶಸ್ತಿ ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವೆಂಕಟಾಚಲ ವಿ.ಎಸ್. ಅವರಿಗೆ ಲಭಿಸಿದೆ. ನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ಬೆಂಗಳೂರು ಗ್ರಾಮಾಂತರ…

ಅನುದಿನ ಕವನ-೩೮ (ಕವಿ: ವೈಲೇಶ್ ಪಿ ಎಸ್ ಕೊಡಗು)

ಕವಿ ವೈಲೇಶ್ ಪಿ ಎಸ್ ಕೊಡಗು ಅವರ ಕಿರುಪರಿಚಯ: ಅಂಕಿತ ನಾಮ (ಮುಕ್ತಕ) ಬೊಮ್ಮಲಿಂಗ. ಕಾವ್ಯ ನಾಮ ಕವಿತೆಗಳಿಗೆ ಶಿವೈ ವೈಲೇಶ್ ಪಿ ಎಸ್ ಕೊಡಗು. ಜನ್ಮದಿನಾಂಕ: ೧/೬/೧೯೬೫ ಜನ್ಮ ಸ್ಥಳ:- ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆ.ಬೋಯಿಕೇರಿ ಗ್ರಾಮ ಜನನಿ…