ಶಬ್ದ ಗಾರುಡಿಗ ದ.ರಾ ಬೇಂದ್ರೆ ಅವರಿಗೆ ನಮನ

ಜ.31, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಪದಪ್ರಯೋಗ ಪ್ರವೀಣ, ವರಕವಿ, ಗ್ರಾಮ್ಯ ಸೊಗಡಿನ ಮಹಾತೇರು,ಶಬ್ಧಗಾರುಡಿಗ ಡಾ.ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರ ಜನ್ಮದಿನ. ಜೀವನದಲ್ಲಿ ಬೆಂದ್ರೆ ಆಗುವೇ ನೀ ಬೇಂದ್ರೆ.ಎಂಬ ಮಾತನ್ನು ನೆನೆಯುತ್ತಾ ಬೇಂದ್ರೆ ಬರಹಗಳು ಮನೆಮನ ಬೆಳಗಲಿ ಎಂದು ಆಶಿಸುತ್ತಾರೆ ದೇವದುರ್ಗ ಸರಕಾರಿ ಹಿರಿಯ…

ಅನುದಿನ ಕವನ-೩೧ (ಹಿರಿಯ ಕವಿ ಕುಮಾರ ಚಲವಾದಿ)

ಹಾಸನದ ಹಿರಿಯ ಕವಿ ಕುಮಾರ ಚಲವಾದಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಇವರು ಹಾಸನ ಜಿಲ್ಲೆಯ ಎಲ್ಲ ಅಂಚೆ ಕಛೇರಿಗಳಲ್ಲಿ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ಹವ್ಯಾಸಗಳು:- ಕತೆ,ಕವನ,ಚುಟುಕು,ಹನಿಗವನ,ಟಂಕಾ,…

ಮಂಜಮ್ಮ ಜೋಗತಿ ಅವರ ಆತ್ಮಕಥನ “ನಡುವೆ ಸುಳಿವ ಹೆಣ್ಣು” ಕೃತಿ ಲೋಕಾರ್ಪಣೆ: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರಿಂದ ಬಿಡುಗಡೆ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಅವರ ನಡುವೆ ಸುಳಿವ ಹೆಣ್ಣು ಆತ್ಮಕಥನ ಕೃತಿಯನ್ನು ಪ್ರಸಿದ್ಧ ಕವಿ ಡಾ. ಸಿದ್ದಲಿಂಗಯ್ಯ ಅವರು ಇಂದು(ಜ.೩೧) ಲೋಕಾರ್ಪಣೆಗೊಳಿಸಿದರು. ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿದ ಡಿಸಿಎಂ ಸವದಿ

ಉಡುಪಿ: ನಗರದ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆಯನ್ನು ಇಂದು(ಜ.31) ಸಾರಿಗೆ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೆರವೇರಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರು, ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು

ಬೆಂಗಳೂರಿನಲ್ಲಿ ಪೊಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಿಎಂ ಬಿ ಎಸ್ ವೈ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ(ಜ.31) ಗೃಹಕಚೇರಿ ಕೃಷ್ಣಾದಲ್ಲಿ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತು ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

ಜಾನಪದ ಅಕಾಡೆಮಿ ಪ್ರಶಸ್ತಿಗೆ ಮುಮ್ತಾಜ್ ಬಿರಾದಾರ್ ಆಯ್ಕೆ

ಬಳ್ಳಾರಿ: ಕರ್ನಾಟಕ ಜಾನಪದ ಅಕಾಡೆಮಿ ನೀಡುವ 2018ನೇ ಸಾಲಿನ ವಿಚಾರ ವಿಮರ್ಶೆ ಸಂಶೋಧನ ವಿಭಾಗದ ಪುಸ್ತಕ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಸರ್ಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕಿ, ಸಾಹಿತಿ ಡಾ.ಮುಮ್ತಾಜ್ ಬಿರಾದಾರ್ ಅವರ ಕೃತಿ ಆಯ್ಕೆಯಾಗಿದೆ.…

ಬಳ್ಳಾರಿಯಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ: ‘ಆಡಳಿತ ವ್ಯವಸ್ಥೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು’

ಬಳ್ಳಾರಿ: ಆಡಳಿತ ವ್ಯವಸ್ಥೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಲವಾರು ವಿಷಯಗಳು ಇಂದಿನ ಕಾರ್ಯಕ್ರಮದ ಮೂಲಕ ನಮ್ಮ ಗಮನಕ್ಕೆ ಬಂದಿವೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಹೇಳಿದರು. ರಾಷ್ಟ್ರೀಯ…

ಹೈದ್ರಾಬಾದ್ ಕರ್ನಾಟಕ’ ಪ್ರಾದೇಶಿಕ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ: ಜನರ ನೋವು-ನಲಿವುಗಳಿಗೆ ಪತ್ರಿಕೆ ಸ್ಪಂದಿಸಲಿ -ಐಜಿಪಿ ಎಂ.ನಂಜುಂಡಸ್ವಾಮಿ

ಬಳ್ಳಾರಿ, ಜ.30: ಕಲ್ಯಾಣ ಕರ್ನಾಟಕ ಭಾಗದ ಜನರ ನೋವು ನಲಿವುಗಳಿಗೆ ಹೈದ್ರಾಬಾದ ಕರ್ನಾಟಕ ದಿನಪತ್ರಿಕೆ ಸ್ಪಂದಿಸಲಿ ಎಂದು ಬಳ್ಳಾರಿ ವಲಯದ ಐಜಿಪಿ, ಹಿರಿಯ ಸಂಶೋಧಕ ಹಾಗೂ ಸಾಹಿತಿ ಎಂ.ನಂಜುಂಡಸ್ವಾಮಿ ಅವರು ಹೇಳಿದರು. ಶನಿವಾರ ನಗರದ ತಮ್ಮ ನಿವಾಸದ ಅಂಗಳದಲ್ಲಿ ಪತ್ರಿಕಾ ಬಳಗ…

ಹುತಾತ್ಮರ ದಿನಾಚರಣೆ: ಮುಖ್ಯಮಂತ್ರಿ ಬಿಎಸ್ ವೈ ಅವರಿಂದ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಣೆ

ಬೆಂಗಳೂರು: ಹುತಾತ್ಮರ ದಿನದ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆ‌ಗೆ ಗೌರವ ಸಮರ್ಪಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆಯಲ್ಲಿ ಪಾಲ್ಗೊಂಡು, ನಂತರ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ…

ಅನುದಿನ ಕವನ-೩೦ (ಡಾ.ವಡ್ಡಗೆರೆ ನಾಗರಾಜಯ್ಯ)

ಡಾ. ವಡ್ಡಗೆರೆ ನಾಗರಾಜಯ್ಯ…. ನಾಡು ಕಂಡ ಪ್ರಗತಿಪರ ಹೋರಾಟಗಾರರಲ್ಲಿ ಒಬ್ಬರು. ಸಂಘಟಕ, ಸಂಸ್ಕೃತಿ ಪರ ಚಿಂತಕ, ಕವಿ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದವರು. ದಲಿತ ಸಂಘರ್ಷ ಸಮಿತಿಯ ಮೂಲ ಕಾರ್ಯಕರ್ತ ಮತ್ತು ಈಗಲೂ ಜನಪರ ಹೋರಾಟಗಳಲ್ಲಿ ಸಕ್ರೀಯವಾಗಿ ತೊಡಗಿಕೊಂಡಿರುವ…