ಬಳ್ಳಾರಿ: ಪ್ರವಾಹ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತುಂಬ ಶ್ರಮಪಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ಅತ್ಯಂತ ಅವಶ್ಯಕತೆ ಇದೆ. ಪ್ರಥಮ ಚಿಕಿತ್ಸೆಯನ್ನು ಯಾವ ಸಂದರ್ಭದಲ್ಲಿ ನೀಡಬೇಕು ಎನ್ನುವುದನ್ನು ಅಧಿಕಾರಿಗಳು ತಿಳಿದುಕೊಂಡು ಆಯಾ ಸಂದರ್ಭದಲ್ಲಿ ಪ್ರಥಮ ಚಕಿತ್ಸೆ ನೀಡುವ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಮೋಕಾದಲ್ಲಿ ‘ಮಕ್ಕಳಸ್ನೇಹಿ ಗ್ರಾಪಂ’ ಅಭಿಯಾನಕ್ಕೆ ಸಿಈಓ ಚಾಲನೆ
ಬಳ್ಳಾರಿ,: ತಾಲೂಕಿನ ಮೋಕಾ ಗ್ರಾಮದಲ್ಲಿ “ಗ್ರಾಮ ಪಂಚಾಯತ್ ನಡೆ ಮಹಿಳಾ ಮತ್ತು ಮಕ್ಕಳ ಕಡೆ” ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದ ಅಡಿ ಗ್ರಾಪಂ ನಡೆ ಮಹಿಳಾ…
ಬುಡಾ ನೂತನ ಆಯುಕ್ತ ವೀರೇಂದ್ರ ಕುಂದಗೋಳ
ಬಳ್ಳಾರಿ:: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ವೀರೇಂದ್ರ ಕುಂದಗೋಳ ಅವರು ಶುಕ್ರವಾರ(ನ.27) ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ನೂತನ ಆಯುಕ್ತರನ್ನು ಅಭಿನಂದಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.
‘ಡಾ.ಅಂಬೇಡ್ಕರ್ ಸಮಾಜಮುಖಿ ಚಿಂತನೆಯಿಂದ ಶ್ರೇಷ್ಠ ಸಂವಿಧಾನ ರಚನೆ’
ಬಳ್ಳಾರಿ:ವಿಶ್ವಜ್ಞಾನಿ ಬಾಬಾಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾಜಮುಖಿ ಹಾಗೂ ದೂರದೃಷ್ಟಿಯ ಚಿಂತನೆಯ ಫಲವಾಗಿ ಭಾರತದ ಶ್ರೇಷ್ಠ ಸಂವಿಧಾನ ರೂಪಗೊಂಡಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ…
ಬಳ್ಳಾರಿಯ ಸಿರುಗುಪ್ಪದಲ್ಲಿ ಸಚಿವ ಮಾಧುಸ್ವಾಮಿ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪದಲ್ಲಿ ಸೋಮವಾರ ಏತ ನೀರಾವರಿ ಯೋಜನೆಗೆ ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಂದ ಚಾಲನೆ…
