ಗ್ರಾಪಂ ಚುನಾವಣೆ: ಮಣ್ಣೂರು ಗ್ರಾಮದಲ್ಲಿ ಮಾಜಿ ಶಾಸಕ ಬಿ ಎಂ‌ ನಾಗರಾಜ್ ಮತಯಾಚನೆ

ಕುರುಗೋಡು: ಸಿರುಗುಪ್ಪ ಕ್ಷೇತ್ರದ ಮಾಜಿ ಶಾಸಕ ಬಿ ಎಂ ನಾಗರಾಜ್ ಅವರು ಮಣ್ಣೂರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರ ಜತೆ ಮಾತನಾಡಿದ ಅವರು,…

ನಾಟಕಗಳು ಮನರಂಜನೆ ಜತೆ ಮನಸ್ಸನ್ನು ಪರಿವರ್ತಿಸಬಲ್ಲವು -ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ರಂಗಭೂಮಿಗೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿಯಿದೆ. ಮೊದಲು ಪ್ರತಿ ಹಳ್ಳಿಗಳಲ್ಲೂ ಹೆಚ್ಚು ನಾಟಕಗಳು ಪ್ರದರ್ಶನವಾಗುತ್ತಿದ್ದವು.ನಾಟಕಗಳಿಗೆ ಸಾಮಾನ್ಯರ ಮನಸನ್ನು ಪರಿವರ್ತಿಸುವ ಬಹು ದೊಡ್ಡ ಶಕ್ತಿಯಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಅಭಿಪ್ರಾಯಪಟ್ಟರು. ಅವರು ನಗರದ ರಾಘವ ಕಲಾಮಂದಿರದಲ್ಲಿ ಶನಿವಾರ ಸಂಜೆ ಆಲಾಪ್…

108 ಅಂಬ್ಯುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ: ತಾಯಿ ಮಗು ಕ್ಷೇಮ

ಕೂಡ್ಲಿಗಿ: ತಾಲೂಕಿನ ಹುರುಳಿಹಾಳು ಮ್ಯಾಸರಹಟ್ಟಿ ಗ್ರಾಮದ ತುಂಬು ಗರ್ಭಿಣಿ ರೂಪ, 108 ಅಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. 108 ವಾಹನದ ಮಹಿಳಾ ಸಿಬ್ಬಂದಿ ಜ್ಯೋತಿ ಹಾಗೂ ವಾಹನ ಚಾಲಕ ಖಾನಾ ಸಾಬ್ ರವರ ಕರ್ತವ್ಯ ನಿಷ್ಡೆ ಹಾಗೂ ಸಮಯ…

ಶಾಸಕ ಸೋಮಶೇಖರ್ ರೆಡ್ಡಿ ಭರವಸೆ: ಬಳ್ಳಾರಿ ಒಳಚರಂಡಿ ಕಾರ್ಮಿಕರ ಧರಣಿ ಅಂತ್ಯ

ಬಳ್ಳಾರಿ: ಒಳಚರಂಡಿ ಕಾರ್ಮಿಕರು‌ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಐದು ದಿನಗಳಿಂದ ಮಹಾನಗರ ಪಾಲಿಕೆ‌ ಎದುರು ನಡೆಸುತ್ತಿದ್ದ ಪ್ರತಿಭಟನೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರ ಮಧ್ಯಪ್ರವೇಶ ಹಾಗೂ ಭರವಸೆಯಿಂದ ಧರಣಿ ಶನಿವಾರ ಅಂತ್ಯವಾಗಿದೆ. ಒಳಚರಂಡಿ ಕಾರ್ಮಿಕರ ಬೇಡಿಕೆಗಳನ್ನು…

ಗ್ರಾಪಂ ಚುನಾವಣೆ : ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀಟರ್ ನಿಷೇಧಾಜ್ಞೆ ಜಾರಿ

ಬಳ್ಳಾರಿ: ಗ್ರಾಪಂ ಸಾರ್ವತ್ರಿಕ ಚುನಾವಣೆಯು ಇದೇ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ…

ಮತ ಜಾಗೃತಿಗಾಗಿ ಕೂಡ್ಲಿಗಿ ಪೋಲೀಸರಿಂದ ಪಥಸಂಚಲನ

ಕೂಡ್ಲಿಗಿ: ಪ್ರತಿಯೊಬ್ಬ ನಾಗರಿಕರು ಧೈರ್ಯದಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ನಿಮ್ಮ ರಕ್ಷಣೆಗೆ ನಾವಿದ್ದೇವೆ ಎಂದು ಪೊಲೀಸರು ಮತದಾರರಲ್ಲಿ ಜಾಗೃತಿ ಮೂಡಿಸಿದರು. ಮತದಾನದ ಮಹತ್ವವನ್ನು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದಲ್ಲಿ ಪಥವಸಂಚಲನ ಮೂಡಿಸಿದರು. ಬಳಿಕ ತಾಲೂಕಿನ ಹಲವು…

10358 ಪ್ರಕರಣಗಳು ರಾಜಿಗೆ ನೋಂದಣಿ: ಬಳ್ಳಾರಿಯಲ್ಲಿ ಬೃಹತ್ ಮೆಗಾ ಇ-ಲೋಕ ಅದಾಲತ್

ಬಳ್ಳಾರಿ:ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹೈಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ  ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬಹುದಾದ ಹಾಗೂ ವ್ಯಾಜ್ಯ ಪೂರ್ವ ದಾವಾ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಗೊಳಿಸುವ ಬೃಹತ್…

ಗೃಹ ರಕ್ಷಕರು ಶಿಸ್ತಿನ ಸಿಪಾಯಿಗಳು -ಡಿವೈಎಸ್ಪಿ ವಿ. ರಘುಕುಮಾರ್

ಹೊಸಪೇಟೆ: ಗೃಹ ರಕ್ಷಕರು ಶಿಸ್ತಿನ ಸಿಪಾಯಿಗಳು ಎಂದು ಡಿವೈಎಸ್ಪಿ ವಿ. ರಘುಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಗೃಹ ರಕ್ಷಕದಳ ಘಟಕ ಶುಕ್ರವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಪೊಲೀಸ್ ಇಲಾಖೆಗೆ…

ಸುರಕ್ಷಿತ ಆಹಾರ ಗ್ರಾಹಕರಿಗೆ ತಲುಪಿಸಲು ಡಿಸಿ ನಕುಲ್ ಸೂಚನೆ

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಇಟ್ ರೈಟ್ ಇಂಡಿಯಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುರಕ್ಷಿತವಾದ ಆಹಾರವನ್ನು ಗ್ರಾಹಕರಿಗೆ ತಲುಪಿಸುವಂತೆ ಆಹಾರ ತಯಾರಕರು ಮತ್ತು ಮಾರಾಟಗಾರರಿಗೆ ಸೂಚಿಸಿದರು. ಇಟ್ ರೈಟ್…

ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ: ಕೋವಿಡ್ ಲಸಿಕೆ,ಸಂಗ್ರಹ,ಚಿಕಿತ್ಸೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ -ಜಿಲ್ಲಾಧಿಕಾರಿ ಎಸ್ ಎಸ್ ನಕುಲ್

ಬಳ್ಳಾರಿ: ಕೊರೊನಾ ಮಹಾಮಾರಿಗೆ ಕಡಿವಾಣ ಹಾಕುವ ಕೋವಿಡ್ ವ್ಯಾಕ್ಸಿನೇಶನ್ ಶೀಘ್ರದಲ್ಲಿಯೇ ದೇಶದಲ್ಲಿ ಲಭ್ಯವಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಲಸಿಕೆಯನ್ನು ಸಮರ್ಪಕವಾಗಿ ಕೋಲ್ಡ್ ಸ್ಟೋರೆಜ್‍ನಲ್ಲಿ ಸಂಗ್ರಹ,ವಿತರಣೆ ಮತ್ತು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದರು.…