ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಚನ್ನಪಟ್ಟಣದ ಪಲ್ಲವ ಪ್ರಕಾಶನ ಆಯ್ಕೆ – ಡಾ. ಮಾನಸ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಗಳಿಗೆ ಸೋಮವಾರ ಅರ್ಹ ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಇದೇ ಮೊಟ್ಟಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಎರಡು ದತ್ತಿ ಬಹುಮಾನಗಳನ್ನು ಸಹ ನೀಡಲಾಗುತಿದ್ದು, ಪ್ರತಿ ವರ್ಷ ಇಬ್ಬರು ಚುಟುಕು…

ನೃಪತುಂಗ ಪ್ರಶಸ್ತಿಗೆ ಭಾಜನರಾದ ಡಾ. ಸರಜೂ ಕಾಟ್ಕರ್ -ಪ್ರಕಾಶ ಗಿರಿಮಲ್ಲನವರ, ಬೆಳಗಾವಿ

ಬೆಳಗಾವಿಯ ಹಿರಿಯ ಕವಿ ಸಾಹಿತಿ ವಿದ್ವಾಂಸ ಪತ್ರಕರ್ತರಾದ ಡಾ. ಸರಜೂ ಕಾಟ್ಕರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಕನ್ನಡ ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ನೃಪತುಂಗ ಪ್ರಶಸ್ತಿ ದೊರೆತಿರುವುದು ಅತ್ಯಂತ ಅಭಿಮಾನ ಪಡುವ ಸಂಗತಿಯಾಗಿದೆ. ಹುಬ್ಬಳ್ಳಿಯಲ್ಲಿ 14 ಆಗಸ್ಟ್…

ಎಸ್‌ಐಆರ್–ಎನ್‌ಐಐಎಸ್‌ಟಿ ವಿಜ್ಞಾನಿ ಹೊಸಪೇಟೆಯಡಾ. ಬಿ ಎಸ್ ಶಶಿಧರ್ ಗೆ ಸಿಆರ್‌ಎಸ್ ಸಿಲ್ವರ್ ಮೆಡಲ್–2026

ತಿರುವನಂತಪುರಂ/ಹೊಸಪೇಟೆ, ಜು. 9: ತಿರುವನಂತಪುರಂನಲ್ಲಿರುವ ಸಿಎಸ್‌ಐಆರ್–ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್‌ಡಿಸಿಪ್ಲಿನರಿ ಸೈನ್ಸ್ ಅಂಡ್ ಟೆಕ್ನಾಲಜಿ (CSIR–NIIST)ನಲ್ಲಿ ಹಿರಿಯ ಪ್ರಧಾನ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಶಶಿಧರ್ ಬಿ. ಎಸ್. ಅವರಿಗೆ ಪ್ರತಿಷ್ಠಿತ ಚಿರಂತನ್ ರಸಾಯನಸಂಸ್ಥೆ (CRS) ಸಿಲ್ವರ್ ಮೆಡಲ್ 2026 ಪ್ರಶಸ್ತಿ ಲಭಿಸಿದೆ.…

ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಕರ್ನಾಟಕ ರಾಜ್ಯ ಮಟ್ಟದ ಅತ್ಯುತ್ತಮ ಮಾರುಕಟ್ಟೆ ಅಧಿಕಾರಿ ಪ್ರಶಸ್ತಿ

ಮೈಸೂರು, ಜೂ.26:  ಮೈಸೂರು ಅಂಚೆ ವಿಭಾಗದ ಮಾರುಕಟ್ಟೆ ಅಧಿಕಾರಿ ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಕರ್ನಾಟಕ ಅಂಚೆ ವೃತ್ತದಿಂದ ರಾಜ್ಯ ಮಟ್ಟದ ಅತ್ಯುತ್ತಮ ಮಾರುಕಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ. 2025-26ನೇ ಸಾಲಿನಲ್ಲಿ ಅತಿ ಹೆಚ್ಚು ಗ್ರಾಹಕರನ್ನು ನೋಂದಾಯಿಸಿದ ಸಾಧನೆ ಹಾಗೂ ಫಿಲಾಟೆಲಿ…

ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರದಾನ

ದಾವಣಗೆರೆ, ಜೂ.24:  ಹಿಮೋಫಿಲಿಯಾ ಪೀಡಿತರ ಬಾಳಿಗೆ ಬೆಳಕಾದ ದಾವಣಗೆರೆಯ ಡಾ. ಸುರೇಶ್ ಹನಗವಾಡಿ ಅವರಿಗೆ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ,  ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ,  ಗೃಹ…

ಮೇ 31 ರಂದು ಬಳ್ಳಾರಿಯಲ್ಲಿ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ -ಅಧ್ಯಕ್ಷ ಗೂಳೆಪ್ಪ ಬೆಳ್ಳೇಕಟ್ಟೆ

ಬಳ್ಳಾರಿ, ಮೇ 29: ಬಳ್ಳಾರಿ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 31ರಂದು ಭಾನುವಾರ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗೂಳೆಪ್ಪ ಬೆಳ್ಳೇಕಟ್ಟೆ…

ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಭಾಜನ: ಇಂದು(ಏ.12) ಬಳ್ಳಾರಿಯಲ್ಲಿ ಪ್ರಶಸ್ತಿ ಪ್ರದಾನ

ಬಳ್ಳಾರಿ, ಏ.12: ಅಂತರಾಷ್ಟ್ರೀಯ ಪ್ರಸಿದ್ಧ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ಅಂತರಾಷ್ಟ್ರೀಯ ಜಾನಪದ ಗಾಯಕ, ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರು ಆಯ್ಕೆಯಾಗಿದ್ದಾರೆ. ನಗರದ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಕಳೆದ ವರ್ಷದಿಂದ…

ಕೆಯುಡಬ್ಲ್ಯುಜೆ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ: ರವೀಂದ್ರ ತೆಳಗಡೆ

ಬಳ್ಳಾರಿ: ಕಳೆದ 19 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನನಗೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಿಸಿರುವ ಈ ವರ್ಷದ ಪ್ರಜಾ ಪ್ರಗತಿ ಪ್ರಶಸ್ತಿ ಕ್ಷೇತ್ರದಲ್ಲಿನ ಸೇವೆಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಬಳ್ಳಾರಿಯ  ವಿಜಯ ಕರ್ನಾಟಕ  ಪತ್ರಿಕಾ ಕಚೇರಿಯಲ್ಲಿ…

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯ

ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ: ಸಿಎಂ ಬೆಂಗಳೂರು ಮಾ 13: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ…

ಭಟ್ಕಳ: ಸಿರಿಗೇರಿ ಈಶ್ವರ್ ಗೆ ಕರ್ನಾಟಕ ಮಾಧ್ಯಮ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ ಪ್ರದಾನ

ಭಟ್ಕಳ,  ಜ.28: ಬೆಂಗಳೂರು ವಿವಿಯ ಸಂವಹನ ವಿಭಾಗದ ಸಂಶೋಧನಾರ್ಥಿ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಗ್ರಾಮದ ಈಶ್ವರ್ ಅವರಿಗೆ  ಕರ್ನಾಟಕ ಮಾಧ್ಯಮ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಭಟ್ಕಳ ತಾಲೂಕು ಘಟಕದಿಂದ ಆಯೋಜಿಸಿದ್ದ ಒಂದು…