ಬೆಂಗಳೂರು ಜ. 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ,…
Category: ಬೆಂಗಳೂರು
ಜ.28ರಂದು ಬಳ್ಳಾರಿಯಲ್ಲಿ ಬಿ.ಎಂ.ಕಾಂತಿಮಣಿ ಅವರಿಗೆ ನುಡಿನಮನ
ಬಳ್ಳಾರಿ, ಜ. 26: ಇದೇ ಜ. 10 ರಂದು ಬೆಂಗಳೂರಿನಲ್ಲಿ ನಿಧನರಾದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಬಿ. ಎಂ. ಕಾಂತಿಮಣಿ ಅವರಿಗೆ ಸಹೋದ್ಯೋಗಿಗಳು, ಬಂಧುಮಿತ್ರರ ಸಹಯೋಗದಲ್ಲಿ ಕುಟುಂಬ ಸದಸ್ಯರು ಜ.28ರಂದು ಭಾನುವಾರ ನಗರದಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.…
ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಲ್ಲ, ಮನುಕುಲಕ್ಕೆ ಸೇರಿದವರು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ.20: ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು…
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಚಿವ ಸಂಪುಟದ ಒಪ್ಪಿಗೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ. 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ…
ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು, ಜ.15: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ :…
ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಲೇಂಡರ್ ಬಿಡುಗಡೆ ಮಾಡಿದರು. ಈ ವೇಳೆ ಸಂಘದ…
ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ ವಿಧಿವಶ
ಬಳ್ಳಾರಿ, ಜ.10: ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ(67) ಅವರು ಬುಧವಾರ ಸಂಜೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ…
ಚಿತ್ರಕಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಗಳ ಅನುದಾನ -ಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ.7: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಭಾನುವಾರ ಉದ್ಘಾಟಿಸಿ…
ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ ಎಂ ಎಲ್ ಸಿ ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚೆ ನಡೆಸಿದ ಸಿಎಂ ಬೆಂಗಳೂರು, ಜ. 6: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ.…
ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು ಜ 6 : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ…
