ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದ ಸಿಎಂ ಸಿದ್ದರಾಮಯ್ಯ ಬೆಂಗಳೂರು, ಆ.4: ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದರು. …
Category: ಬೆಂಗಳೂರು
ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರದ ಸದಸ್ಯರಾಗಿ ಡಾ.ದಸ್ತಗೀರಸಾಬ್ ದಿನ್ನಿ ನೇಮಕ
ಬಳ್ಳಾರಿ, ಜು. 13: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರಾಗಿ ಸಾಹಿತಿ ರಾಯಚೂರಿನ ಡಾ. ದಸ್ತಗಿರಸಾಬ್ ದಿನ್ನಿ ಅವರು ನೇಮಕವಾಗಿದ್ದಾರೆ. ಬಳ್ಳಾರಿ ನಗರದ ಎಸ್.ಎಸ್.ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಡಾ.ದಿನ್ನಿಅವರು ಕವಿತೆ,…
ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂ.17: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಸೋಮವಾರ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್…
ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎಂ. ನಾಗರಾಜ ಆಯ್ಕೆ
ಬೆಂಗಳೂರು, ಜೂ.5: ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ. ಇದುವರೆಗೆ ಈ ಪ್ರಶಸ್ತಿಯನ್ನು 30 ಹಿರಿಯ ಪತ್ರಕರ್ತರು ಪಡೆದಿದ್ದು, ನಾಗರಾಜ ಅವರು 31 ನೇಯವರಾಗಿದ್ದಾರೆ. ಪ್ರಶಸ್ತಿ ₹15…
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ಜೂ.1: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.…
ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ
ಬೆಂಗಳೂರು, ಮೇ 25:ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ, ಸಾಹಿತಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ,…
ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಘಿಸಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು, ಮೇ 24: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ…
ಮನಂ-ಪದ ಸಂಪತ್ತು [ಎಂ. ನಂಜುಂಡಸ್ವಾಮಿ, ಐಪಿಎಸ್, ಬೆಂಗಳೂರು]
ಮನಂ-ಪದ ಸಂಪತ್ತು ಮಾಳ – ಹೊಲ, ಗದ್ದೆ, ಮೈದಾನ, ತೆರೆದ ಪ್ರದೇಶ ಸಂತೆ ಮಾಳ – ಸಂತೆ ನಡೆಯುವ ನೆಲ ಗದ್ದೆ ಮಾಳ, ರಾಗಿ ಮಾಳ, ಭತ್ತದಮಾಳ, ಮೆಣಸಿನ ಮಾಳ ಇತ್ಯಾದಿಯಾಗಿ ಮಾಳ ಗಳಿವೆ ಮಳವಳ್ಳಿಯಲ್ಲಿ ಇ ಎಲ್ಲಾ ಪದಗಳಿವೆ ಹೆಣಿನ…
ಸಿರಿಗನ್ನಡ ವೇದಿಕೆ ನೂತನ ಅಧ್ಯಕ್ಷರಾಗಿ ಜಿ.ಎಸ್.ಗೋನಾಳ್, ಕಾರ್ಯಾಧ್ಯಕ್ಷರಾಗಿ ಡಾ.ಎಂ.ಜಿ.ದೇಶಪಾಂಡೆ, ಗೌರವಾಧ್ಯಕ್ಷರಾಗಿ ಡಾ.ಎಂ.ಆರ್.ನಾಗರಾಜರಾವ್ ಆಯ್ಕೆ
ಬೆಂಗಳೂರು, ಮೇ 16: ಸಿರಿಗನ್ನಡ ವೇದಿಕೆ ರಾಜ್ಯ ನೂತನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಸಿರಿಗನ್ನಡ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಕೊಪ್ಪಳದ ಜಿ.ಎಸ್.ಗೋನಾಳ್, ಕಾರ್ಯಾಧ್ಯಕ್ಷರಾಗಿ ಬೀದರಿನ ಡಾ..ಎಂ.ಜಿ.ದೇಶಪಾಂಡೆ, ಗೌರವಾಧ್ಯಕ್ಷರಾಗಿ ಬೆಂಗಳೂರಿನ ಡಾ.ಎಂ.ಆರ್.ನಾಗರಾಜರಾವ್ ಅವರು ಅವಿರೋಧವಾಗಿ…
ವಿಶ್ರಾಂತ ಎಡಿಜಿಪಿ ಡಾ.ಸುಭಾಷ್ ಭರಣಿ ಹುಟ್ಟುಹಬ್ಬ: ಅಭಿಮಾನಿಗಳಿಂದ ರಕ್ತದಾನ ಶಿಬಿರ
ಬೆಂಗಳೂರು, ಮೇ 15: ವಿಶ್ರಾಂತ ಎಡಿಜಿಪಿ ಡಾ. ಸುಭಾಷ್ ಭರಣಿ ಅವರ 74ನೇ ಹುಟ್ಟುಹಬ್ಬವನ್ನು ನಗರದಲ್ಲಿ ಬುಧವಾರ ಡಾ.ಸುಭಾಷ್ ಭರಣಿ ಅವರ ಅಭಿಮಾನಿಗಳು, ಹಿತೈಷಿಗಳು, ಬಂಧುಮಿತ್ರರು ಸಂಭ್ರಮ ಸಡಗರಗಳಿಂದ ಆಚರಿಸಿದರು. ವಿಶೇಷವೆಂದರೆ ಡಾ.ಭರಣಿ ಅವರ ಸದಾಶಿವ ನಗರದ ನಿವಾಸ ಬಳಿ ಅಭಿಮಾನಿಗಳು…