ಬಳ್ಳಾರಿ ಘರ್ಷಣೆ: ಕಾಂಗ್ರೆಸ್ ಸತ್ಯ ಶೋಧನಾ…… ಅಲ್ಲ, ಇದು ಸತ್ಯ ಮುಚ್ಚಿಡುವ ಸಮಿತಿ -ಛಲವಾದಿ‌ ನಾರಾಯಣ ಸ್ವಾಮಿ ವ್ಯಂಗ

ಬಳ್ಳಾರಿ: ಬ್ಯಾನರ್ ತೆರವು ಹಿನ್ನಲೆಯಲ್ಲಿ ನಗರದಲ್ಲಿ ಗುರುವಾರ ಸಂಭವಿಸಿದ ಘಟನೆಯನ್ನು ಅಧ್ಯಯನ ಮಾಡಲು‌ ಬಳ್ಳಾರಿಗೆ‌ ಬಂದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರ ‘ಸತ್ಯ ಶೋಧನಾ ಸಮಿತಿ…… ಅಲ್ಲ, ಇದು ಸತ್ಯ ಮುಚ್ಚಿಡುವ ಸಮಿತಿ’ ಎಂದು ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕ ಛಲವಾದಿ‌…

ಬಳ್ಳಾರಿ ಗುಂಪು ಘರ್ಷಣೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಕೇಂದ್ರ ಸಚಿವ ಸೋಮಣ್ಣ ಒತ್ತಾಯ

ಬಳ್ಳಾರಿ, ಜ. 4: ಗುರುವಾರ ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ನಡೆದ ಘರ್ಷಣೆ, ಯುವಕನೊಬ್ಬ ಸಾವನ್ನಪ್ಪಿದ ಘಟನೆಯ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯ…

ಕೋಗಿಲು ಮತ್ತು ಬಳ್ಳಾರಿ ಘರ್ಷಣೆ ವಿರುದ್ಧ ಬೆಂಗಳೂರಿನಲ್ಲಿ ಇಂದು( ಜ.5) ಬಿಜೆಪಿ ಪ್ರತಿಭಟನೆ -ಆರ್. ಅಶೋಕ್

ಬಳ್ಳಾರಿ, ಜ.4: ಕೋಗಿಲು ಮತ್ತು ಬಳ್ಳಾರಿ ಘರ್ಷಣೆ ಪ್ರಕರಣ ವಿರುದ್ಧ ಬೆಂಗಳೂರಿನಲ್ಲಿ ಸೋಮವಾರ(ಜ.5)ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ವಿಧಾನ‌ಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಅವರು ಭಾನುವಾರ ನಗರದಲ್ಲಿ‌ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು. ಬಳ್ಳಾರಿ ಘರ್ಷಣೆ ಪೂರ್ವನಿಯೋಜಿತ ಕೃತ್ಯವಾಗಿದ್ದು,…

ಸಂಡೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಭಾಗಿ

ಸಂಡೂರು, ಸೆ.11:  ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಅವರು  ಬುಧವಾರ  ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಸದಸ್ಯತ್ವ ಅಭಿಯಾನ ಸಭೆ ನಡೆಸಿದರು.             …

ತುಂಗಭದ್ರಾ ಜಲಾಶಯಕ್ಕೆ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ), ಆ.12: ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ  ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ವಿರೋಧ ಪಕ್ಷ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು…

ಕರ್ನಾಟಕವನ್ನು ದೇಶದಲ್ಲಿ ನಂ. 1 ಮಾಡುವುದು ಬಿಜೆಪಿ ಸಂಕಲ್ಪ -ಪ್ರಧಾನಿ ನರೇಂದ್ರ ಮೋದಿ

ಬಳ್ಳಾರಿ,ಮೇ‌ 6: ಬಿಜೆಪಿಯ 2023ರ ಪ್ರಜಾ ಪ್ರಣಾಳಿಕೆ ರಾಜ್ಯವನ್ನು ನಂ. 1 ಮಾಡುವ ರೋಡ್‌ ಮ್ಯಾಪ್‌ ಆಗಿದ್ದರೆ ಕಾಂಗ್ರೆಸ್‌ ಪ್ರಣಾಳಿಕೆ ಕೇವಲ ತುಷ್ಟೀಕರಣದ ಸಾವಿರ ಸುಳ್ಳಿನ ಕಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದರು. ನಗರದಲ್ಲಿ ಶುಕ್ರವಾರ ಬಿಜೆಪಿ ಆಯೋಜಿಸಿದ್ದ…

ಬಳ್ಳಾರಿಗೆ ನಾಡಿದ್ದು(ಏ.5) ಪ್ರಧಾನಿ ಮೋದಿ -ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ

ಬಳ್ಳಾರಿ, ಮೇ 3:ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮೇ 5ರಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ ಹೇಳಿದರು. ನಗರದ ಹೊರ ವಲಯದ ಶ್ರೀ…

ಬಳ್ಳಾರಿಯಲ್ಲಿ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ

ಬಳ್ಳಾರಿ, ಏ.29: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಶನಿವಾರ ನಗರಕ್ಕೆ ಆಗಮಿಸಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ ನಡೆಸಿದರು. ಖೂನಿ ಠಾಣಾ ಮಸೀದಿಯಿಂದ ರೋಡ್ ಶೋ ಆರಂಭಿಸಿದ ಚವಾಣ್…

ಬಳ್ಳಾರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ: ಪ್ರಧಾನಿ ಮೋದಿ ಭಾಷಣ ನೇರಪ್ರಸಾರ ಆಯೋಜನೆ

ಬಳ್ಳಾರಿ, ಏ.6: ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಷಣವನ್ನು ನೇರಪ್ರಸಾರದಲ್ಲಿ ಪದಾಧಿಕಾರಿಗಳು ವಿಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ, ನಗರ ಶಾಸಕ…