ಬಳ್ಳಾರಿಯಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರು ಸಂವಿಧಾನದ ಮೌಲ್ಯಗಳನ್ನು ಬೆಸೆಯುವ ನೇಕಾರರಾಗಬೇಕಿದೆ -ಸಿ.ಎಂ. ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬಳ್ಳಾರಿ ಜು 7: ನಮ್ಮ ಸಂವಿಧಾನ ಪ್ರತ್ಯೇಕವಾಗಿ “ಪತ್ರಿಕಾ ಸ್ವಾತಂತ್ರ್ಯ” ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ರಾಜ್ಯ ಮತ್ತು ಜಿಲ್ಲಾ…

ಜು.7 ರಂದು ಬಳ್ಳಾರಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬಳ್ಳಾರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿ ಸೋಮವಾರ ಬೆಳಿಗ್ಗೆ 10.30 ಕ್ಕೆ ನಗರದ  ಹಳೇ ಡಿಸಿ ಕಚೇರಿ ಆವರಣದ ಗಾಂಧಿ ಭವನದಲ್ಲಿ 2025 ನೇ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮವನ್ನು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ…

ಪತ್ರಿಕೋದ್ಯಮ ಇಂದು ಕವಲು ದಾರಿಯಲ್ಲಿದೆ -ಹಿರಿಯ ಪತ್ರಕರ್ತ ಚೀ.ನಿ.ಪುರುಷೋತ್ತಮ್ ವಿಷಾಧ

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚೀ.ನಿ.ಪುರುಷೋತ್ತಮ್ ವಿಷಾಧಿಸಿದರು. ಎಸ್.ಎಸ್.ಐ.ಟಿ ಕ್ಯಾಂಪಸ್ ನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ…

ಊಹಾ ಪತ್ರಿಕೋದ್ಯಮ, ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಸಿದ್ಧರಾಮಯ್ಯ

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ ಸಿದ್ದರಾಮಯ್ಯ ಬೆಂಗಳೂರು ಜು1: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ…

ಪತ್ರಕರ್ತರು ಸಮಾಜಕ್ಕೆ ಮಾದರಿ -ಶಾಸಕ ನಾರಾ ಭರತ್ ರೆಡ್ಡಿ ಗೆದ್ದ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ಗೆ 50 ಸಾವಿರ ರೂ.ಗಳ ವೈಯಕ್ತಿಕ ಬಹುಮಾನ ಘೋಷಣೆ

ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ ಪತ್ರಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ವೀ.ವಿ ಸಂಘದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಕಾರ್ಯನಿರತ…

ನಾಳೆ ಬಳ್ಳಾರಿ ನಗರದಲ್ಲಿ ಮೀಡಿಯಾ ಕಪ್ ಕ್ರಿಕೆಟ್ ಪಂದ್ಯಾವಳಿ

ಬಳ್ಳಾರಿ, ಜೂ. 26: ನಗರದ ವೀವಿ ಸಂಘದ, ವೀರಶೈವ ಕಾಲೇಜ್ ಕ್ರೀಡಾಂಗಣದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿಯಿಂದ ಮೀಡಿಯಾ ಕಪ್-2025 ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರ ಶಾಸಕ…

ಶಿಕ್ಷಣ ಮಿತ್ರ-ಹಂಪಿ ಟೈಮ್ಸ್: ಅಪರೂಪದ ಸಂಪಾದಕ ಬಸಾಪುರ ಬಸವರಾಜ್ -ಮಹಿಮ, ನಿವೃತ್ತ ಡಿಡಿಪಿಐ, ಬಳ್ಳಾರಿ

  ಹಂಪಿ ಟೈಮ್ಸ್ ದಿನಪತ್ರಿಕೆ ಎರಡು ವಸಂತಗಳನ್ನು ಯಶಸ್ವಿಯಾಗಿ ಪೂರೈಸಿ ಮೂರನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ.. ಈ ಪತ್ರಿಕೆಯ ಸಂಪಾದಕರಾದ ಬಸಾಪುರ ಬಸವರಾಜ್ ರವರು ಓರ್ವ ಶಿಕ್ಷಣ ಪ್ರೇಮಿ.. ಆದ್ಯತೆಯಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಮಾಹಿತಿಗಳನ್ನು ಅವರು ಪತ್ರಿಕೆಯಲ್ಲಿ ಪ್ರಕಟಿಸುತ್ತಾ ಬಂದಿದ್ದಾರೆ.. ಎಸ್…

ಮಲೆಮಹದೇಶ್ವರ ಬೆಟ್ಟದಲ್ಲಿ 21ರಂದು ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ : ಸಿದ್ಧತೆ ಪರಿಶೀಲಿಸಿದ ಶಿವಾನಂದ ತಗಡೂರು

ಚಾಮರಾಜನಗರ, ಜೂ.18: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ 21ರಂದು ನಡೆಯುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವ ಭಾವಿ ಸಭೆ ಹನೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ…

ಜ್ಞಾನಭಾರತಿಯಲ್ಲಿ ಪ್ರೊ.ಬಿ.ಕೆ.ರವಿಯವರಿಗೆ ಹೃದಯಸ್ಪರ್ಶಿ ಸನ್ಮಾನ: ಗುರುವಿಗೆ ಒಬ್ಬ ಒಳ್ಳೆಯ ವಿದ್ಯಾರ್ಥಿ ಸಿಗುವುದೇ ಪುಣ್ಯ, ಈ ವಿಷಯದಲ್ಲಿ ನಾನು ಅದೃಷ್ಟವಂತ -ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ.ರವಿ

ಬೆಂಗಳೂರು, ಜ.31: ಗುರುವಿಗೆ ಒಬ್ಬ ಒಳ್ಳೆಯ ವಿದ್ಯಾರ್ಥಿ ಸಿಗುವುದೇ ಪುಣ್ಯ,ಆದರೆ ಈ ವಿಷಯದಲ್ಲಿ ನಾನು ಅದೃಷ್ಟವಂತ ಎಂದು ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಭಾವುಕರಾದರು. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದಲ್ಲಿ ಪ್ರೊ.ಬಿ.ಕೆ.ರವಿಯವರು 35 ವರ್ಷ ಪ್ರಾಧ್ಯಾಪಕರಾಗಿ…

ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ, ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ಧರಾಮಯ್ಯ

  ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ…