ಕರ್ನಾಟಕ ರಾಜ್ಯಪಾಲರಾದ ಡಾ.ಸುಧಾ ಯಾದವ್ ಅವರು ನ. 15 ರಂದು ಬಳ್ಳಾರಿಗೆ

ಬಳ್ಳಾರಿ,ನ.12: ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ನ. 15 ಮತ್ತು 16 ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ನ. 15 ರಂದು ಸಂಜೆ 06.45 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ 07.30 ಗಂಟೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ…

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

ನವದೆಹಲಿ, ಅ.12: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹರಿಯಾಣ ಮೂಲದ ಡಾ.ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಆರು ರಾಜ್ಯಗಳ ರಾಜ್ಯಪಾಲರ ಬದಲಾವಣೆಯ ಭಾಗವಾಗಿ ಈ ನೇಮಕಾತಿ ನಡೆದಿದ್ದು, ಕರ್ನಾಟಕದ ಹಾಲಿ ರಾಜ್ಯಪಾಲ ಥಾವರ್…

ರಾಜ್ಯಪಾಲರ ಚಹಾಕೂಟದಲ್ಲಿ ಸಿಎಂ, ಡಿಸಿಎಂ ಭಾಗಿ

ಬೆಂಗಳೂರು, ಆ.16: 77 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿ ಮಂಗಳವಾರ ಸಂಜೆ ರಾಜ್ಯಪಾಲರಾದ  ಥಾವರ್‌ ಚಂದ್‌ ಗೆಹ್ಲೋಟ್‌ ಅವರು   ಆಯೋಜಿಸಿದ್ದ ಚಹಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರು ಭಾಗವಹಿಸಿದ್ದರು.           …