ಬಳ್ಳಾರಿ,ಸೆ.6: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ವಿವಿ ಸಮಕುಲಾಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ…
Category: ಶಿಕ್ಷಣ
ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಬಳ್ಳಾರಿ, ಸೆ.6: ನಗರದ ಬೆಳಗಲ್ ರಸ್ತೆಯಲ್ಲಿರುವ ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ವಸತಿಯುತ ವಿಶೇಷ ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಮಹಾದೇವ ತಾತ ಕಲಾ ಸಂಘದ ಸಂಸ್ಥಾಪಕ…
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತೋರುವ ಉತ್ತಮ ಸಾಧನೆಗೆ ಶಿಕ್ಷಣವೇ ಸ್ಫೂರ್ತಿ -ಮೇಯರ್ ಮುಲ್ಲಂಗಿ ನಂದೀಶ್
ಬಳ್ಳಾರಿ, ಆ. ೨೪: ವರ್ತಮಾನದ ಜಗತ್ತಿನಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಧನೆ ಸಾಮರ್ಥ್ಯವನ್ನು ತೋರುತ್ತಿರುವುದಕ್ಕೆ ಕಾರಣ ಶಿಕ್ಷಣ ಕ್ಷೇತ್ರದಲ್ಲಿ ಅವರು ತೋರುತ್ತಿರುವ ಧಾರಣಾ ಶಕ್ತಿ ಕಾರಣ ಎಂದು ಮಹಾನಗರ ಪಾಲಿಕೆಯ ಮಹಾ ಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು. …
ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಗುರಿಸಾಧಿಸುವಕಡೆ ಗಮನ ಹರಿಸಬೇಕು -ಬಸವರಾಜ ಹುಣಸಿ
ಅಳವಂಡಿ: ವಿದ್ಯಾರ್ಥಿಗಳು ಉನ್ನತ ಗುರಿಯನ್ನು ಇಟ್ಟುಕೊಂಡು ಆ ಗುರಿಯನ್ನು ತಲುಪುವ ಕಡೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಕೊಪ್ಪಳದ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ಹುಣಸಿ ಅವರು ಹೇಳಿದರು. …
ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಕನ್ನಡ ವಿವಿ ವಿದ್ವಾಂಸರ ಕೊಡುಗೆ ಅಪಾರ -ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ
ಹಂಪಿ, ಆ.1: ನಾಡಿನ ಬಹುತ್ವದ ನೆಲೆಯಲ್ಲಿ ರೂಪುಗೊಂಡಿರುವ ಕನ್ನಡ ವಿಶ್ವವಿದ್ಯಾಲಯವು ಕನ್ನಡ ಸಾಹಿತ್ಯ ಭಂಡಾರ, ವಚನ ಸಾಹಿತ್ಯ, ಕನ್ನಡ ಭಾಷಾ ಅಭಿವೃದ್ಧಿ ಹಾಗೂ ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ಪರಿಚಯಿಸುವಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕರ ಕೊಡುಗೆ ಶ್ಲಾಘನೀಯವಾದ್ದು ಎಂದು ಕನ್ನಡ ವಿಶ್ವವಿದ್ಯಾಲಯದ …
ಆರೋಗ್ಯ ಎನ್ನುವುದು ದೇಹಕ್ಕೆ ಮಾತ್ರ ಸೀಮಿತವಾದ ವಿಷಯವಲ್ಲ -ಪ್ರೊ. ಜಿ. ಶೋಭಾ
ಬಳ್ಳಾರಿ. ಮೇ 25: ಆರೋಗ್ಯ ಎನ್ನುವುದು ದೇಹಕ್ಕೆ ಮಾತ್ರ ಸೀಮಿತವಾದ ವಿಷಯವಲ್ಲ ಅದು ಮಾನಸಿಕ, ಸಾಮಾಜಿಕ ,ಬೌದ್ಧಿಕ ಮತ್ತು ಆದ್ಯಾತ್ಮಕಕ್ಕೆ ಸಂಬಂಧಿಸಿದ ವಿಷಯ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊ. ಜಿ .ಶೋಭಾ ಅವರು ತಿಳಿಸಿದರು.. ನಗರದ ಶ್ರೀಮತಿ ಸರಳಾದೇವಿ…
ಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ನಾಳೆ ‘ಬದುಕನ್ನು ಸಂಭ್ರಮಿಸಿ’ ಕಾರ್ಯಾಗಾರ
ಬಳ್ಳಾರಿ, ಮೇ 23: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತತೆ) ಅಧ್ಯಾಪಕರಿಗೆ ಮೇ 24 ರಂದು ಶುಕ್ರವಾರ ‘ಬದುಕನ್ನು ಸಂಭ್ರಮಿಸಿ’ ಸಮಗ್ರ ಆರೋಗ್ಯ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಬೆ.10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಜರುಗುವ ಕಾರ್ಯಾಗಾರದಲ್ಲಿ ಬೆಂಗಳೂರು…
ದ್ವಿತೀಯ ಪಿಯು ಪರೀಕ್ಷೆಯಲ್ಲಿ 23 ನೇ ಸ್ಥಾನ: ವಿದ್ಯಾನಗರಿ ಧಾರವಾಡ ಎತ್ತ ಸಾಗುತ್ತಿದೆ!? -ಬಸೂ, ಕವಿ- ಶಿಕ್ಷಣ ಪ್ರೇಮಿ, ಧಾರವಾಡ
ಒಂದು ಕಾಲದಲ್ಲಿ ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯುವಕರೆಲ್ಲ ವಿದ್ಯಾಭ್ಯಾಸಕ್ಕಾಗಿ ಧಾರವಾಡಕ್ಕೆ ಬರುತ್ತಿದ್ದರು.. ಇಲ್ಲಿ ಓದುವುದು ಅವರ ಕನಸಾಗಿರುತ್ತಿತ್ತು.. ಧಾರವಾಡಕ್ಕಿರುವ ವಿದ್ಯಾನಗರಿ ಎಂಬ ಹೆಸರೂ ಕಾರಣವಾಗಿತ್ತು . ಪಕ್ಕದ ಹುಬ್ಬಳ್ಳಿಗೆ ಛೋಟಾ ಬಾಂಬೆ ಎಂದೋ ವ್ಯಾಪಾರದ ನಗರ ಎಂದೋ ಕರೆಯಲಾಗುತ್ತಿತ್ತು.. ಧಾರವಾಡ ಶಿಕ್ಷಣಕ್ಕೆ…
ವಿಜಯನಗರ: ‘ನೆಲೆ’ ಹಾಸ್ಟೆಲ್ ಬಡ ಮಕ್ಕಳಿಗೆ ಮಿಡಿದ ವಿ ಎನ್ ಸಿ ಹಳೇ ವಿದ್ಯಾರ್ಥಿಗಳ ಹೃದಯ!
ಹೊಸಪೇಟೆ (ವಿಜಯನಗರ): ನಗರದ ಪ್ರತಿಷ್ಠಿತ ವಿಜಯನಗರ ಕಾಲೇಜಿನ 1984-89ನೇ ಸಾಲಿನ ಪಿಯುಸಿ-ಬಿ.ಕಾಂ ಹಳೇ ವಿದ್ಯಾರ್ಥಿಗಳು ಇಲ್ಲಿನ ‘ನೆಲೆ’ ವಿಜಯನಗರ ಉಚಿತ ವಿದ್ಯಾರ್ಥಿ ನಿಲಯದ ಬಡ ಮಕ್ಕಳಿಗೆ ಸುಮಾರು 22500 ರೂ. ಮೌಲ್ಯದ ಪರಿಕರಗಳ ಕೊಡುಗೆಗಳ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಹೌದು! ತೋರಣಗಲ್ಲು…
ಬೇಸಿಗೆಯಲ್ಲಿ ಪಕ್ಷಿಗಳಿಗೆ ಜಲ-ಆಹಾರ ಅಭಿಯಾನಕ್ಕೆ ಕುಲಪತಿ ಪ್ರೊ.ಕೆ.ಎಂ.ಮೇತ್ರಿ ಚಾಲನೆ: ಬಳ್ಳಾರಿ ವಿವಿ ಪ್ರಾಣಿಶಾಸ್ತ್ರ ವಿಭಾಗದಿಂದ ಮಾದರಿ ನಡೆ
ಬಳ್ಳಾರಿ,ಮಾ.13: ಜಿಲ್ಲೆಯಲ್ಲಿ ಬಿಸಿಲಿನ ತಾಪ ಮನುಷ್ಯನ ನೆತ್ತಿ ಸುಡುತ್ತಿದೆ. ಇನ್ನೂ ಪ್ರಾಣಿ-ಪಕ್ಷಿಗಳ ಪಾಡು ಊಹಿಸುವುದು ಕಷ್ಟ. ಇಂತಹ ಕಷ್ಟಕರ ಸ್ಥಿತಿಯಲ್ಲಿ ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಪಕ್ಷಿ ಸಂಕುಲಕ್ಕೆ ಆಹಾರ, ಜಲ [ಜಲ-ಆಹಾರ ಅಭಿಯಾನ] ವಿತರಿಸುವ ಮಾದರಿ…
