ಶಿಕ್ಷಣ ಸಚಿವ ನಾಗೇಶ್‌ ಹೇಳಿಕೆಯಿಂದ ಸರ್ಕಾರದ ನಿರ್ಲಕ್ಷ್ಯ ಬಟಾ ಬಯಲು: ಪೃಥ್ವಿ ರೆಡ್ಡಿ ತರಾಟೆ

ಬೆಂಗಳೂರು, ಸೆ.16: ರಾಜ್ಯದಲ್ಲಿ ಬರೋಬ್ಬರಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವುದನ್ನು ಹಾಗೂ ಶಾಲೆಗಳಲ್ಲಿ 24 ಸಾವಿರ ಕೊಠಡಿಗಳ ಕೊರತೆ ಇರುವುದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದು, ಶಿಕ್ಷಣ ಕ್ಷೇತ್ರದ ಬಗ್ಗೆ ಸರ್ಕಾರದ ತೀವ್ರ ನಿರ್ಲಕ್ಷ್ಯ ಇದರಿಂದ ಸಾಬೀತು…