ದೇಶದ ಅಭಿವೃದ್ದಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಗತಿಯ ಮೇಲೆ ನಿಂತಿದೆ -ಡಾ.ಅಂಬಳಿಕೆ ಹಿರಿಯಣ್ಣ

ಬಳ್ಳಾರಿ, ಅ.13: ದೇಶದ ಅಭಿವೃದ್ದಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಗತಿಯ ಮೇಲೆ ನಿಂತಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಅಂಬಳಿಕೆ ಹಿರಿಯಣ್ಣ  ಅವರು ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ದೂರಶಿಕ್ಷಣ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿರುವ…