ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಥಿಗಳು ಜ್ಞಾನ ಸಂಪಾದನೆ  ಜತೆ ಮಾನವೀಯ ಮೌಲ್ಯವನ್ನು ವೃದ್ಧಿಸಿಕೊಳ್ಳ ಬೇಕು -ಡಾ. ರಮೇಶ್ ಎಂ. ಎನ್

ಮಲೆಬೆನ್ನೂರು, ಮೇ 24: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಲು ಜ್ಞಾನ ಸಂಪಾದನೆ ಜತೆ   ಮಾನವೀಯ ಮೌಲ್ಯವನ್ನು ವೃದ್ಧಿಸಿಕೊಳ್ಳ ಬೇಕು ಎಂದು ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು  ತಿಳಿಸಿದರು. ಅವರು ಪಟ್ಟಣದ ಶ್ರೀ ಬೀರಲಿಂಗೇಶ್ವರ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶುಕ್ರವಾರ…

ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ‌ ಕೊಡುಗೆ ನೀಡಬೇಕು – ಪ್ರಾಚಾರ್ಯ ಡಾ. ರಮೇಶ್ ಎಂ ‌ಎನ್

ಹರಿಹರ: ನಮ್ಮ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ‌ ಕೊಡುಗೆ ನೀಡಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರಮೇಶ್ ಎಂ ಎನ್ ಅವರು ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ, ಬಿಬಿಎ ಅಂತಿಮ…

ಸರ್ಕಾರಿ ಪ್ರಥಮದರ್ಜೆ ಕಾಲೇಜು ವಾರ್ಷಿಕೋತ್ಸವ: ತಂತ್ರಜ್ಞಾನ ವಿದ್ಯಾರ್ಥಿಗಳ ಕ್ರಿಯಾಶೀಲತೆ ಕುಗ್ಗಿಸುತ್ತಿದೆ -ಶಾಸಕ ಬಿ.ಪಿ ಹರೀಶ್ ಕಳವಳ

ಹರಿಹರ, ಮೇ 18: ಆಧುನಿಕ ಯುಗದಲ್ಲಿ ಯುವಜನರಲ್ಲಿ ಡಿಜಿಟಲ್ ಜ್ಞಾನ ಆವರಿಸುತ್ತಿದ್ದು, ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳದ ತಂತ್ರಜ್ಞಾನ ವಿದ್ಯಾರ್ಥಿಗಳಲ್ಲಿನ ಕ್ರಿಯಾಶೀಲತೆಯನ್ನು ಕುಗ್ಗಿಸುತ್ತಿದೆ ಎಂದು ಶಾಸಕರದಾದ ಬಿ.ಪಿ ಹರೀಶ್ ಅವರು ಕಳವಳ ವ್ಯಕ್ತಪಡಿಸಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ…

ನಾಳೆ(ಮೇ‌18) ಹರಿಹರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಹರಿಹರ, ಮೇ.17: ವಿದ್ಯಾರ್ಥಿಗಳ ಸಾಧನೆ, ಸಾಂಸ್ಕೃತಿಕ ಪ್ರತಿಭೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪ್ರದರ್ಶಿಸುವ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ೨೦೨೫-೨೬ನೇ ಸಾಲಿನ ವಾರ್ಷಿಕೋತ್ಸವವು ಮೇ 18 ರಂದು ಸೋಮವಾರ ಕಾಲೇಜಿನ ಒಳಾಂಗಣದ ಆವರಣದಲ್ಲಿ ಜರುಗಲಿದೆ. ಬೆ. 10-30 ಗಂಟೆಗೆ ಕಾಲೇಜು ಆಡಳಿತ…

ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಜೀವನ ರೂಪಿಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿ -ಪ್ರಾಂಶುಪಾಲ ಡಾ.ರಮೇಶ್.ಎಂಎನ್

ಹರಿಹರ: ರಾಷ್ಟೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಿಂದ ಸ್ವಯಂ ಶಿಸ್ತು ಕಲಿಕೆ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-೧ ಮತ್ತು ೨ ರ ವತಿಯಿಂದ…

ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಪ್ರವೇಶಾತಿ ಆರಂಭ

ಹರಿಹರ, ಏ.೨೭: ದಾವಣಗೆರೆ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಬೆಳೆಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿದೆ. ಬೌದ್ಧಿಕವಾಗಿ ಸಮರ್ಥ ಮತ್ತು ನೈತಿಕವಾಗಿ ಸದೃಢ ಪದವೀಧರರನ್ನು ಪೋಷಿಸಲು ಬದ್ಧವಾಗಿರುವ ಈ ಕಾಲೇಜು, ಸಮಾಜ…