ಬಣ್ಣದ ಬದುಕಿನಲ್ಲಿಯೇ ಬದುಕಿನ ಸಾಫಲ್ಯ ಸಾಧಿಸಿದ ‘ಕಲಾ ಸರಸ್ವತಿ’ ಬಿ.ಸರೋಜಾದೇವಿ ಅಕ್ಷರ‌ ನಮನ: ಅನಿಲ್‌ ಕುಲಕರ್ಣಿ, ಹುಬ್ಬಳ್ಳಿ

ಸಿನಿಮಾ ಎಂಬ ಗ್ಲಾಮರ್ ಪ್ರಪಂಚ ಹಣ, ಹೆಸರು ಕೀರ್ತಿ ಎಲ್ಲವನ್ನೂ ನೀಡುತ್ತದೆ. ಆದರೇ ಮಾನವೀಯತೆಯ ಮೌಲ್ಯವನ್ನೇ ಕಸಿದುಕೊಳ್ಳುತ್ತದೆ. ಇದರ ವಿಷಚಕ್ರಕ್ಕೆ ಸಿಲುಕದೇ, ತಮ್ಮ ವ್ಯಕ್ತಿತ್ವವನ್ನು, ಸಾಮಾಜಿಕ ಮೌಲ್ಯಗಳನ್ನು, ಭದ್ರವಾಗಿ ಕಾಪಾಡಿಕೊಂಡು, ಮುಂದಿನ ಪೀಳಿಗೆಗೂ ಆದರ್ಶ ವ್ಯಕ್ತಿಗಳಾಗಿ ಬಾಳಿದ ಕೆಲವೇ ಕೆಲವು ಮಹಾನ್…