ಚಿತ್ರದುರ್ಗ, ನ.15: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಇದನ್ನು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಬೇಕು. ಸೋತವರು ಗೆಲುವಿಗಾಗಿ, ಗೆದ್ದವರು ವಿಶ್ವ ದಾಖಲೆಗಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ…