ಹರಿಹರ: ವಿದ್ಯಾವಂತ ಮಹಿಳೆಯು ಕುಟುಂಬದ ಬೆಳವಣಿಗೆಗೆ ಮತ್ತು ದೇಶದ ಅಭಿವೃದ್ಧಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾಳೆ. ಅದರೊಂದಿಗೆ ತಮ್ಮ ಮಕ್ಕಳಲ್ಲಿ ಆರೋಗ್ಯ, ಶಿಕ್ಷಣ ಮತ್ತು ಸಕಾರಾತ್ಮಕ ಮೌಲ್ಯಗಳನ್ನು ಉತ್ತೇಜಿಸುವ ಮೂಲಕ ತಮ್ಮ ಕುಟುಂಬದ ಪ್ರಗತಿಗೆ ಗಣನೀಯ ಕೊಡುಗೆ ನೀಡುತ್ತಾಳೆ ಎಂದು ಕಾಲೇಜು ಅಭಿವೃದ್ಧಿ…
Category: ದಾವಣಗೆರೆ
ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ: ಪೂಜ್ಯ ತ್ಯಾಗಮಯಿ ಮಾತಾಜಿ ಅಭಿಪ್ರಾಯ
ಹರಿಹರ: ಕೇವಲ ಬಾಹ್ಯ ರೂಪ ಅಥವಾ ಬಟ್ಟೆ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ. ಬದಲಿಗೆ ಮನದೊಳಗಿನ ಚಾರಿತ್ರ್ಯ, ಆತ್ಮವಿಶ್ವಾಸ ಮತ್ತು ಆಲೋಚನೆಗಳು ನಿಜವಾದ ವ್ಯಕ್ತಿತ್ವವನ್ನು ರೂಪಿಸುತ್ತವೆ. ಈ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕ ಪಾತ್ರವೂ ಅಪಾರವಾಗಿದೆ ಎಂದು ಚಳ್ಳಕೆರೆಯ ಶ್ರೀ ಶಾರದಾಶ್ರಮ ಅಧ್ಯಕ್ಷರಾದ ಪೂಜ್ಯ ತ್ಯಾಗಮಯಿ…
ಕೌಶಲ್ಯಗಳು ವೃತ್ತಿ ಜೀವನದ ಯಶಸ್ಸಿಗೆ ಸಹಕಾರಿ: ಸಹ ಪ್ರಾಧ್ಯಾಪಕಿ ರೇಖಾ.ಬಿ.ವಿ ಕಿವಿಮಾತು
ಹರಿಹರ: ಉದ್ಯೋಗಾರ್ಹತಾ ಕೌಶಲ್ಯಗಳು ವೃತ್ತಿ ಜೀವನದ ಯಶಸ್ಸಿಗೆ ಸಹಕಾರಿಯಾಗಲಿದ್ದು, ಪ್ರಭಾವಶಾಲಿ ಉದ್ಯೋಗಿಯನ್ನಾಗಿಸಲು ಸಹಾಯ ಮಾಡುತ್ತವೆ ಎಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರೇಖಾ.ಬಿ.ವಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ…
ಡಾ. ಕಾಳಮ್ಮ ಅವರಿಗೆ ಪ್ರತಿಷ್ಠಿತ ‘ಬಂಜಾರ ಸಾಧಕಿ’ ರಾಜ್ಯ ಪ್ರಶಸ್ತಿ ಪ್ರದಾನ
ಗಂಗಾವತಿ: ದಾವಣಗೆರೆ ನಗರದ ಗುರು ಭವನದಲ್ಲಿ ಭಾನುವಾರ ನಡೆದ ‘ಬಂಜಾರ ಉತ್ಸವ – 2026’ ಸಮಾರಂಭದಲ್ಲಿ ನಗರದ ಸಂಶೋಧಕರಾದ ಶ್ರೀಮತಿ ಡಾ. ಕಾಳಮ್ಮ ರವರಿಗೆ ಪ್ರತಿಷ್ಠಿತ ‘ಬಂಜಾರ ಸಾಧಕಿ’ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಬರಹಗಾರರ ಸಂಘ (ಹೂವಿನಹಡಗಲಿ)ದ…
ಹರಿಹರ ಸರಕಾರಿ ಡಿಗ್ರಿ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನ’: ವಿದ್ಯಾರ್ಥಿ ಯುವ ಜನರು ಮಾದಕ ಸೇವನೆಗಳಿಂದ ದೂರವಿರಬೇಕು – ಡಾ.ಶಕುಂತಲಾ.ಎನ್
ಹರಿಹರ: ವಿಕಸಿತ ಭಾರತದ ಗುರಿ ಸಾಧಿಸಲು ದೇಶದ ಯುವಜನರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು. ಇದಕ್ಕಾಗಿ ಯುವಕರು ಎಲ್ಲಾ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವುದು ಒಳಿತು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಶಕುಂತಲಾ.ಎನ್ ಅವರು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು.…
ಶೈಕ್ಷಣಿಕ ಸದೃಢತೆಗೆ ಶಿಸ್ತು ಅವಶ್ಯಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಡಾ.ಶಕುಂತಲ.ಎನ್ ಕಿವಿಮಾತು
ಹರಿಹರ: ಗುರು- ಹಿರಿಯರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳುಬೇಕು. ಶ್ರದ್ಧೆ ಮತ್ತು ಶೈಕ್ಷಣಿಕ ಸದೃಢತೆ ಕಾಪಾಡಿಕೊಂಡಲ್ಲಿ ಶಿಕ್ಷಣವನ್ನು ಶಿಸ್ತುಬದ್ಧವಾಗಿ ಪಡೆಯಲು ಸಾಧ್ಯ ಎಂದು ಸರ್ಕಾರಿ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಶಕುಂತಲ.ಎನ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ…
ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರದಾನ
ದಾವಣಗೆರೆ, ಜೂ.24: ಹಿಮೋಫಿಲಿಯಾ ಪೀಡಿತರ ಬಾಳಿಗೆ ಬೆಳಕಾದ ದಾವಣಗೆರೆಯ ಡಾ. ಸುರೇಶ್ ಹನಗವಾಡಿ ಅವರಿಗೆ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಗೃಹ…
ರೂಹಿನಾಜ್ ಖಾನಮ್ ಅವರಿಗೆ ಪಿಹೆಚ್ಡಿ ಪದವಿ ಪ್ರದಾನ
ದಾವಣಗೆರೆ: ಇಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ವಿಜ್ಞಾನ ನಿಕಾಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ರೂಹಿನಾಜ್ ಖಾನಮ್ ಅವರು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ಪ್ರದಾನ ಮಾಡಿದೆ. ದಾವಣಗೆರೆ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ…
ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಥಿಗಳು ಜ್ಞಾನ ಸಂಪಾದನೆ ಜತೆ ಮಾನವೀಯ ಮೌಲ್ಯವನ್ನು ವೃದ್ಧಿಸಿಕೊಳ್ಳ ಬೇಕು -ಡಾ. ರಮೇಶ್ ಎಂ. ಎನ್
ಮಲೆಬೆನ್ನೂರು, ಮೇ 24: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಲು ಜ್ಞಾನ ಸಂಪಾದನೆ ಜತೆ ಮಾನವೀಯ ಮೌಲ್ಯವನ್ನು ವೃದ್ಧಿಸಿಕೊಳ್ಳ ಬೇಕು ಎಂದು ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ತಿಳಿಸಿದರು. ಅವರು ಪಟ್ಟಣದ ಶ್ರೀ ಬೀರಲಿಂಗೇಶ್ವರ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶುಕ್ರವಾರ…
ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು – ಪ್ರಾಚಾರ್ಯ ಡಾ. ರಮೇಶ್ ಎಂ ಎನ್
ಹರಿಹರ: ನಮ್ಮ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರಮೇಶ್ ಎಂ ಎನ್ ಅವರು ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ, ಬಿಬಿಎ ಅಂತಿಮ…
