ಗದಗ, ನ.25:ನಗರದ ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಸೇವಾ ಭದ್ರತೆಗಾಗಿ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಅನಿರ್ದಿಷ್ಠಾವಧಿ ಪ್ರತಿಭಟನೆ ಆರಂಭಿಸಿದರು. ಪ್ರತಿಭಟನಾ ಸ್ಥಳಕ್ಕೆ ಗದಗಿನ ತೋಂಟದಾರ್ಯ ಮಠದ ಶ್ರೀಗಳಾದ ಡಾ.…
Category: ಪ್ರತಿಭಟನೆ
ಸಮೀಕ್ಷೆಯ ಗಣತಿದಾರರು, ಮೇಲ್ವಿಚಾರಕರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಎಡಿಸಿ ಭರವಸೆ: ಬಳ್ಳಾರಿ ಜಿಲ್ಲಾ ಸರಕಾರಿ ಸಂಘದಿಂದ ಮನವಿ ಪತ್ರ ಸಲ್ಲಿಕೆ
ಬಳ್ಳಾರಿ, ಅ.13: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಎ.ಆಸೀಫ್ ಅವರ ನೇತೃತ್ವದಲ್ಲಿ ವಿವಿಧ ವೃಂದ ಸಂಘಗಳ ಪದಾಧಿಕಾರಿಗಳು ಸೋಮವಾರ ಸಂಜೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್ ಅವರನ್ನು ಭೇಟಿ ಮಾಡಿ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ…
ಬೆಂಗಳೂರು: 2024-25 ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲು ಆಗ್ರಹಿಸಿ ಜರುಗಿದ ಪ್ರತಿಭಟನೆಗೆ ಹಲವು ಗಣ್ಯರ ಬೆಂಬಲ
ಬೆಂಗಳೂರು, ಜು.10: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿಗೂ ಮುಂದುವರೆಸಬೇಕು ಬೇಡಿಕೆ ಸೇರಿದಂತೆ ತಮ್ಮ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ…
ತಾರತಮ್ಯ ಮಾಡದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲು ಆಗ್ರಹಿಸಿ ನಾಳೆ(ಜು.10) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಸಾವಿರಾರು ಅತಿಥಿ ಉಪನ್ಯಾಸಕರು ಹೋರಾಟದಲ್ಲಿ ಭಾಗಿ
ಬೆಂಗಳೂರು, ಜು.9: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ತಾರತಮ್ಯ ಮಾಡದೇ ಪ್ರಸಕ್ತ ಸಾಲಿಗೂ ಮುಂದುವರೆಸಬೇಕು ಬೇಡಿಕೆ ಸೇರಿದಂತೆ ತಮ್ಮ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ…
ಬಳ್ಳಾರಿಯಲ್ಲಿ ಪ್ರತಿಭಟನೆ: ಬೆಂಗಳೂರು ನಿಕಟಪೂರ್ವ ಪೊಲೀಸ್ ಆಯುಕ್ತ ಬಿ. ದಯಾನಂದ ಅವರ ಅಮಾನತು ರದ್ದುಮಾಡಿ ಶೀರ್ಘ ಮರು ನೇಮಕವಾಗಲಿ -ಡಾ.ಗಾದಿಲಿಂಗನಗೌಡ ಒತ್ತಾಯ
ಬಳ್ಳಾರಿ, ಜೂ.9: ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿರುವ ಬೆಂಗಳೂರಿನ ನಿಕಟಪೂರ್ವ ಪೊಲೀಸ್ ಆಯುಕ್ತ ಬಿ.ದಯಾನಂದ ಅವರನ್ನು ರಾಜ್ಯ ಸರ್ಕಾರ ತಕ್ಷಣ ಹುದ್ದೆಗೆ ಮರು ನೇಮಕ ಮಾಡಬೇಕೆಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಬಳ್ಳಾರಿ ಜಿಲ್ಲಾಧ್ಯಕ್ಷ ಡಾ.ಗಾದಿಲಿಂಗನಗೌಡ ಹೇಳಿದರು. ಸೋಮವಾರ ನಗರದ ಜಿಲ್ಲಾಧಿಕಾರಿ…
ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ಡಿ ಎಸ್ ಎಸ್ ಪ್ರತಿಭಟನೆ
ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಜಿಲ್ಲಾಸಮಿತಿ …
ಲಾರಿ ಮಾಲೀಕರ ಮುಷ್ಕರ 6ನೇ ದಿನಕ್ಕೆ: ಡಿಸಿ, ಎಸ್ಪಿ ಅವರು ಮಧ್ಯಸ್ಥಿಕೆ ವಹಿಸುವಂತೆ ಅಧ್ಯಕ್ಷ ಮಿಂಚು ಶ್ರೀನಿವಾಸ್ ಒತ್ತಾಯ
ಬಳ್ಳಾರಿ, ಆ.26: ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು, ಸದಸ್ಯರ ಮೇಲೆ ಕೆಲವು ಸ್ಪಾಂಜ್ ಐರನ್ ಕಾರ್ಖಾನೆಯ ಆಡಳಿತ ಮಂಡಳಿಯವರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಿಂಚು ಶ್ರೀನಿವಾಸ್ ಆರೋಪಿಸಿದರು. …
