ರಾಜ್ಯ ಸರಕಾರ ನಾಡೋಜ‌ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಪ್ರಶಸ್ತಿ ಆರಂಭಿಸಬೇಕು -ಸಾಹಿತಿ ಡಾ.‌ವಸುಂಧರ‌ ಭೂಪತಿ

ಬಳ್ಳಾರಿ, ಏ.28: ತೊಗಲು ಗೊಂಬೆ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಕರ್ನಾಟಕ ಸರಕಾರ ಪ್ರಶಸ್ತಿ ಆರಂಭಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ, ಸಾಹಿತಿ ಡಾ.‌ವಸುಂಧರಾ ಭೂಪತಿ ಅವರು ಒತ್ತಾಯಿಸಿದರು. ನಗರದ ಶ್ರೀ…

ಹಾಸನ: ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಹಾಸನ, ಏ.16: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಸಾಹಿತಿ ಬಾನುಮುಷ್ತಾಕ್ ಅವರ ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ…

ಕಾರಂತ ರತ್ನ ಪ್ರಶಸ್ತಿ ಪ್ರದಾನ: ಕಲೆಗೆ ಸಾವಿಲ್ಲ ಕಲಾವಿದನಿಗೆ ಸುಖವಿಲ್ಲ -ಚೋರನೂರು ಟಿ ಕೊಟ್ರಪ್ಪ.

ಬಳ್ಳಾರಿ.ಏ.೯. ಮನುಷ್ಯನ ಸರ್ವಾಂಗ ಸುಂದರ ಬದುಕಿನ ನಿರ್ಮಾಣಕ್ಕೆ ಕಲೆ ಮತ್ತು ಸಂಸ್ಕೃತಿ ಪೂರಕವಾಗಿವೆ. ಕಲಾವಿದರು ಮತ್ತು ಕಲಾಭಿವೃದ್ಧಿ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಳವಾದಂತೆ ಕಲೆಯ ಬೆಳವಣಿಗೆ ತಾನಾಗಿಯೇ ಆಗುತ್ತದೆ. ಆದರೂ ಕಲೆಗೆ ಸಾವಿಲ್ಲ ಕಲಾವಿದನಿಗೆ ಸುಖವಿಲ್ಲ ಎಂಬ ಮಾತು ಸತ್ಯ ಎಂದು ಕನ್ನಡ…

ಹೋರಾಟಗಾರ ಎ. ಮಾನಯ್ಯ ಅವರಿಗೆ ಅಭಿನಂದನೆ: ಬುದ್ಧಿಜೀವಿಗಳು ಶ್ರಮಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ -ಮಲ್ಲಿಕಾರ್ಜುನ ಬಿ

ಬಳ್ಳಾರಿ, ಏ.6: ಬುದ್ಧಿಜೀವಿಗಳಾಗಿರುವ ಅಧ್ಯಾಪಕರು, ಪತ್ರಕರ್ತರು, ಸಾಹಿತಿಗಳು ಒಗ್ಗೂಡಿ ಶ್ರಮಿಸಿದರೆ ಉತ್ತಮ, ಸುಸ್ಥಿರ ಸಮಾಜ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ. ಬಿ ಅವರು ತಿಳಿಸಿದರು. ದಲಿತ ಸಾಹಿತ್ಯ ಪರಿಷತ್ತು(ದಸಾಪ), ಜಿಲ್ಲಾ ಘಟಕ ಶನಿವಾರ ಸಂಜೆ ನಗರದ…

ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಬಳ್ಳಾರಿ ಗುಡಾರನಗರದ ಕೆ.ಶಂಕರಪ್ಪ ಆಯ್ಕೆ

ಬಳ್ಳಾರಿ,ಮಾ.3: ಕರ್ನಾಟಕ ಜಾನಪದ ಅಕಾಡೆಮಿಯ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಿಲ್ಲೆಯ ಶ್ರೀಧರಗಡ್ಡೆ ಗುಡಾರ ನಗರ ಬಡಾವಣೆ ಬುಡಗ ಜಂಗಮ ಕಾಲೋನಿಯ ನಿವಾಸಿ ಕೆ.ಶಂಕರಪ್ಪ ಅವರು ಆಯ್ಕೆಯಾಗಿದ್ದಾರೆ. ಹಗಲುವೇಷ ಕಲಾ ಪ್ರಕಾರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶಂಕರಪ್ಪ ಅವರನ್ನು…

ಲಂಡನ್: ಬೂಕರ್ ಪ್ರಶಸ್ತಿ ಆಯಪಟ್ಟಿಯಲ್ಲಿ ಹಿರಿಯ ಸಾಹಿತಿ ಬಾನು ಮುಷ್ಕಾಕ್ ಕೃತಿ

ಲಂಡನ್,ಫೆ.೨೬: ಕನ್ನಡದ ಖ್ಯಾತ ಸಾಹಿತಿ ಬಾನು ಮುಸ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತ‌ ರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ. ಈ ಕುರಿತು ವಾರ್ತಾಭಾರತಿ ಕನ್ನಡ ದಿನ ಪತ್ರಿಕೆ ವರದಿ ಮಾಡಿದೆ. ಬಾನು…

ಕನ್ನಡ ಸಾಹಿತ್ಯ ಪರಿಷತ್ತಿಗೆ ಕಟ್ಟಡ ಮತ್ತು ಬುನಾದಿ ಎರಡೂ ಮುಖ್ಯ -ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಕಟ್ಟಡ ಮತ್ತು ಬುನಾದಿ ಎರಡೂ ಮುಖ್ಯವೆಂದು ರೂಪಕದ ಮೂಲಕ ಹೇಳಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಹೇಳಿದರು. ಅವರು ಸೋಮವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಕನ್ನಡ ಪರಿಷತ್ತಿನ ಪ್ರತಿಷ್ಟಿತ…

ಡಾ. ಬಿ ಆರ್ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.14:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ…

ಧಾರವಾಡ: ಡಾ. ಅನಸೂಯ ಕಾಂಬಳೆ ಅವರನ್ನು ಗೌರವಿಸಿದ ಬುರ್ರಕಥಾ, ಜನಪದ ಕಲಾ ಟ್ರಸ್ಟ್

ಧಾರವಾಡ: ಸಾಹಿತಿ, ಚಿಂತಕಿ, ವಿದ್ಯಾರ್ಥಿ ಸ್ನೇಹಿ ಪ್ರಾಧ್ಯಾಪಕಿ ಡಾ. ಅನಸೂಯ ಕಾಂಬಳೆ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಅವರ ನಿವಾಸಕ್ಕೆ ತೆರಳಿ ಬುರ್ರಕಥಾ, ಜನಪದ ಕಲಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…

ಕುಶಾಲನಗರದ ಜಾನಪದ ಗ್ರಾಮದಲ್ಲಿ ನ. 9 ರಂದು ಡಾ. ಹಿ.ಚಿ. ಬೋರಲಿಂಗಯ್ಯ ಅಭಿನಂದನಾ ಸಮಾರಂಭ -ಜರಗನಹಳ್ಳಿ ಕಾಂತರಾಜು

ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವಿಗಾಗಿ ತಮ್ಮ  ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ “ಹಿ.ಚಿ ಸಂಭ್ರಮ, ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ” ಎಂಬ ಧ್ಯೇಯದಡಿಯಲ್ಲಿ ಹಮ್ಮಿಕೊಳ್ಳಲಾಗಿದೆ‌‌ ಎಂದು…